ಕರ್ನಾಟಕ ಎಸ್ಎಸ್ಎಲ್ ಸಿ ಪರೀಕ್ಷೆ ದಿನಾಂಕ ಪ್ರಕಟ

Webdunia
ಸೋಮವಾರ, 18 ಮೇ 2020 (16:30 IST)
ಬೆಂಗಳೂರು: ಪರೀಕ್ಷೆ ಯಾವಾಗಲೋ ಎಂಬ ಆತಂಕದಲ್ಲಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಿಹಿ ಸುದ್ದಿ ನೀಡಿದ್ದಾರೆ.


ಕೊರೋನಾದಿಂದಾಗಿ ಮುಂದೂಡಿಕೆಯಾಗಿದ್ದ ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಗಳು ಜೂನ್ 25 ರಿಂದ ನಡೆಯಲಿದೆ ಎಂದು ಇಂದು ಸುದ್ದಿಗೋಷ್ಠಿಯಲ್ಲಿ ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ.

ಇನ್ನು, ಪರೀಕ್ಷೆಗೆ ಹಾಜರಾಗುವ ಮೊದಲು ಎಲ್ಲಾ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಲಾಗುತ್ತದೆ ಮತ್ತು ವಿದ್ಯಾರ್ಥಿಗಳ ಸುರಕ್ಷತೆಗೆ ಎಲ್ಲಾ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವರು ಭರವಸೆ ನೀಡಿದ್ದಾರೆ. ಅನಾರೋಗ್ಯಕ್ಕೊಳಗಾದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ನಡೆಸಲಾಗುತ್ತದೆ ಎಂದಿದ್ದಾರೆ.

ಇನ್ನು, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಾಕಿ ಉಳಿದಿದ್ದ ಇಂಗ್ಲಿಷ್ ಪರೀಕ್ಷೆಯನ್ನು ಜೂನ್ 18 ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ, ಕೇರಳ ಭಾಷಾ ವಿವಾದ: ಸಿಎಂ ಪಿಣರಾಯಿ ವಿಜಯನ್ ಪ್ರತಿಕ್ರಿಯೆ

ಪ್ರೀತಿ ತಿರಸ್ಕರಿಸಿದ ಯುವತಿಗೆ ಪಾಗಲ್ ಪ್ರೇಮಿಯ ಕಾಟ, ಕೊನೆಗೂ ವಶಕ್ಕೆ

ಗಂಡ ಹತ್ಯೆಯಾದ ವರ್ಷದ ಬೆನ್ನಲ್ಲೇ ಪತ್ನಿ ಶೂಟೌಟ್‌ನಲ್ಲಿ ಹತ್ಯೆ

ಕೇರಳ, ಕರ್ನಾಟಕ ನಡುವೆ ತೀವ್ರಗೊಂಡಿರುವ ಭಾಷಾ ವಿವಾದ ಏನಿದು

ಅಯೋದ್ಯೆಯ ರಾಮಮಂದಿರದ ಸಂಕಿರ್ಣದೊಳಗೆ ನಮಾಜ್ ಮಾಡಲು ಹೋದ ಮುಸ್ಲಿಂ ವ್ಯಕ್ತಿ

ಮುಂದಿನ ಸುದ್ದಿ
Show comments