ಕರ್ನಾಟಕ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ: ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

Webdunia
ಮಂಗಳವಾರ, 30 ಏಪ್ರಿಲ್ 2019 (13:44 IST)
ಬೆಂಗಳೂರು: ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷೆ 2019 ರ ಫಲಿತಾಂಶ ಇಂದು ಪ್ರಕಟವಾಗಿದ್ದು, ಒಟ್ಟಾರೆಯಾಗಿ ಶೇ. 73.7 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.


result.gov.in ಅಥವಾ karresults.nic.in ಲಿಂಕ್ ಕ್ಲಿಕ್ ಮಾಡಿ ನಿಮ್ಮ ರಿಜಿಸ್ಟರ್ ನಂಬರ್ ನೀಡಿ ಫಲಿತಾಂಶ ಪಡೆಯಬಹುದಾಗಿದೆ.

ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ವಿಭಾಗದ ವಿದ್ಯಾರ್ಥಿಗಳೇ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಜಿಲ್ಲಾವಾರು ಫಲಿತಾಂಶದ ಪೈಕಿ ರಾಮನಗರ ಮೊದಲ ಸ್ಥಾನ, ಹಾಸನ ದ್ವೀತಿಯ ಮತ್ತು ಬೆಂಗಳೂರು ಗ್ರಾಮಾಂತರ ಮೂರನೇ ಸ್ಥಾನ ಪಡೆದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಬರಿಮಲೆ ಚಿನ್ನ ಕಳವು ಪ್ರಕರಣ: ಎಸ್‌ಐಟಿ ಪ್ರಶ್ನೆಗೊಳಗಾದ ಕಾಂಗ್ರೆಸ್ ಸಂಸದ

ಮೆಟ್ರೋ ದರ ಏರಿಕೆಗೆ ರಾಜ್ಯ ಸರ್ಕಾರದ ವಿರುದ್ಧ ತೇಜಸ್ವಿ ಸೂರ್ಯ ಹಿಗ್ಗಾಮುಗ್ಗಾ ವಾಗ್ದಾಳಿ

ಜಿಬಿಎಯಲ್ಲೂ ಬಿಜೆಪಿ ಜಯಭೇರಿ ಬಾರಿಸಲು ಒಳ್ಳೆಯ ಅವಕಾಶ: ಬಿವೈ ವಿಜಯೇಂದ್ರ

ಮೆಟ್ರೋ ಸ್ಟೇಷನ್ ನಲ್ಲಿ ಮಗನನ್ನು ಗರ್ಲ್ ಫ್ರೆಂಡ್ ಜೊತೆ ನೋಡಿದ ತಾಯಿ: ಮುಂದೇನಾಯ್ತು ವಿಡಿಯೋ ನೋಡಿ

ಜಲ ಮಂಡಲಿ ಎಡವಟ್ಟಿಗೆ ಯುವಕ ಬಲಿ, ಉಪಗುತ್ತಿಗೆದಾರ ಅರೆಸ್ಟ್‌

ಮುಂದಿನ ಸುದ್ದಿ
Show comments