ಕರ್ನಾಟಕ ದರ್ಶನ ಪ್ರವಾಸಕ್ಕೆ ಚಾಲನೆ

Webdunia
ಸೋಮವಾರ, 7 ಜನವರಿ 2019 (18:10 IST)
ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ  ಕರ್ನಾಟಕ ದರ್ಶನ ಪ್ರವಾಸಕ್ಕೆ ಚಾಲನೆ ನೀಡಲಾಗಿದೆ.

ಕಲಬುರಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಉತ್ತರ ವಲಯದ ವ್ಯಾಪ್ತಿಯಲ್ಲಿನ 2018-19ನೇ ಸಾಲಿನ ಸರ್ಕಾರಿ ಶಾಲೆಯ ಮಕ್ಕಳಿಗೆ ಏರ್ಪಡಿಸಲಾಗಿದ್ದ ಕರ್ನಾಟಕ ದರ್ಶನ ಶೈಕ್ಷಣಿಕ ಪ್ರವಾಸಕ್ಕೆ ವಿಧಾನ ಪರಿಷತ್ ಶಾಸಕ ಶರಣಪ್ಪ ಮಟ್ಟೂರ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ರಾಜಾ ಪಿ. ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. 

       ಈ ಸಂದರ್ಭದಲ್ಲಿ ಕಲಬುರಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಾಂತಗೌಡ ಪಾಟೀಲ ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಇದ್ದರು.  ಇದೇ ಸಂದರ್ಭದಲ್ಲಿ ಕರ್ನಾಟಕ ದರ್ಶನ ಶೈಕ್ಷಣಿಕ  ಪ್ರವಾಸ ಕೈಗೊಳ್ಳಲಿರುವ ಸರ್ಕಾರಿ ಶಾಲೆಯ ಮಕ್ಕಳಿಗೆ ಕ್ಯಾಪ್, ಜರ್ಕಿನ, ಡ್ರಾಯಿಂಗ ನೋಟ ಬುಕ್, ಕಲರ ಪೆನ್ಸಿಲ್  ವಿತರಿಸಿ ಪ್ರವಾಸಕ್ಕೆ ಬೀಳ್ಕೋಟ್ಟರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿನಲ್ಲಿ ಹೋಗುವಾಗ ಹುಡುಗಿ ನೋಡಿ ಕಣ್ಣು ಮಿಟುಕಿಸಿದ ಕಾಮುಕ: ಮುಂದೆ ಹುಡುಗಿ ಮಾಡಿದ ಕೆಲಸಕ್ಕೆ ಶಹಬ್ಬಾಶ್ ಎನ್ನಲೇಬೇಕು Video

ಗ್ಯಾರಂಟಿ ಕೊಡಲ್ಲ ಎಂದು ಬೆದರಿಕೆ ಹಾಕಿ ಎಸ್ಐಆರ್ ಮಾಡಿಸ್ತಿದ್ದಾರೆ: ಡಾ ಸುಧಾಕರ್

ಕುಲ್ಫೀ ಕೊಡಿಸ್ತೀನಿ ಬಾ ಎಂದಿದ್ದಕ್ಕೆ ಮನೆ ಮಾಲಿಕನ ಹಿಂದೆ ಹೋದ ಮಗು ಕೊನೆಗೆ ಕೊಲೆಯಾಗಿದ್ದು ಹೇಗೆ: ಸಿಸಿಟಿವಿ ದೃಶ್ಯ ವೈರಲ್ Video

ಮೊಬೈಲ್ ಟಾರ್ಚ್ ನಲ್ಲಿ ಬಸ್ ಓಡಿಸಿದ ಚಾಲಕ: ಕೆಎಸ್ಆರ್ ಟಿಸಿಯದ್ದು ಇದೆಂಥಾ ದುಸ್ಥಿತಿ Video

ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿಕೊಂಡ ಪ್ರಮುಖ ನಾಯಕರು

ಮುಂದಿನ ಸುದ್ದಿ
Show comments