Select Your Language

Notifications

webdunia
webdunia
webdunia
webdunia

Karnataka Today Weather: ರಾಜ್ಯದ ಈ ಭಾಗದಲ್ಲಿ ಇಂದು ಮಳೆಯಾಗಲಿದೆ

Rain

Sampriya

ಬೆಂಗಳೂರು , ಮಂಗಳವಾರ, 4 ನವೆಂಬರ್ 2025 (11:31 IST)
ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲವು ಪ್ರದೇಶಗಳು ಶುಷ್ಕವಾಗಿ ಉಳಿಯುವ ಸಾಧ್ಯತೆಯಿದೆ.

ಮುನ್ಸೂಚನೆಯ ಪ್ರಕಾರ, ಕರಾವಳಿ ಕರ್ನಾಟಕದ ಕೆಲವು ಭಾಗಗಳು, ಉತ್ತರ ಒಳಭಾಗ ಮತ್ತು ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. 

ಇನ್ನೂ ಬೆಂಗಳೂರು ನಗರದಲ್ಲಿ ದಿನವಿಡೀ ಮೋಡ ಕವಿದ ವಾತಾವರಣ ಇರಲಿದೆ. ಅದರಂತೆ ಇಂದು ಸಿಲಿಕಾನ್ ಸಿಟಿಯಲ್ಲಿ ಚಳಿ ಹಾಗೂ ಮೋಡ ಕವಿದ ವಾತಾವರಣದಿಂದ ಕೂಡಿದೆ. 

ಕರಾವಳಿ ಭಾಗವಾದ ದಕ್ಷಿಣ ಕನ್ನಡ, ಉಡುಪಿಯಲ್ಲಿ ಹಲವೆಡೆ ಗುಡುಗು, ಮಿಂಚು ಸಹಿತ ಉತ್ತಮ ಮಳೆಯಾಗುವ ಸಾಧ್ಯತೆಯಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಆಹಾರ ಅರಸಿ ಬಂದು ನೀರಿದ್ದ ಬಾವಿಗೆ ಬಿದ್ದ ನಾಲ್ಕು ಆನೆಗಳು, ತನ್ನ ಮಗು ರಕ್ಷಣೆಗೆ ತಾಯಿ ಆನೆ ಪರದಾಟ