ಕರ್ನಾಟಕದಲ್ಲಿ ಮತ್ತೆ ಲಾಕ್ ಡೌನ್ ಭೀತಿ

Webdunia
ಶನಿವಾರ, 27 ನವೆಂಬರ್ 2021 (14:51 IST)
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಸಭೆಯಲ್ಲಿ ಹೊಸ ತಳಿ ಕುರಿತೂ ಚರ್ಚಿಸಲಾಗುತ್ತದೆ. ಹೊಸ ತಳಿಯ ಬಗ್ಗೆ ಮುಂಜಾಗ್ರತಾ ಕ್ರಮದ ಬಗ್ಗೆಯೂ ಚರ್ಚಿಸಲಿದ್ದೇವೆ" ಎಂದಿದ್ದಾರೆ.ಸರ್ಕಾರದಲ್ಲಿ ಹಲವು ಕಡತ ವಿಲೇವಾರಿಗಳ ವಿಳಂಬ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, "ಕೆಲವು ಇಲಾಖೆಗಳಲ್ಲಿ ಕಡತ ವಿಲೇವಾರಿ ಆಗಿಲ್ಲ. ಈ ಪೈಲ್‌ಗಳು ತಾಂತ್ರಿಕ ಹಾಗೂ ಕಾನೂನಾತ್ಮಕ ಕಾರಣಗಳಿಂದ ನಿರ್ಣಯವಾಗಿಲ್ಲ. ಈ ಬಗ್ಗೆ ಈಗಾಗಲೇ ಒಂದು ಸಭೆ ನಡೆಸಿದ್ದೇನೆ. ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆ" ಎಂದು ತಿಳಿಸಿದ್ದಾರೆ.
 
ಕಲಬುರ್ಗಿ ಆಯುಕ್ತ ಸ್ನೇಹಲ್‌ ಕಂಡೇಲ್‌ ವಿರುದ್ದ ಯುವತಿ ದೂರು ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, "ಈ ಬಗ್ಗೆ ಕಚೇರಿಗೆ ಹೋಗಿ ಗಮನಿಸುತ್ತೇನೆ" ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಬೆಂಗಳೂರಿನ ಈ ರಸ್ತೆ ಬದಿ ವಾಹನ ಪಾರ್ಕ್ ಮಾಡಿದ್ರೆ ಇನ್ನು ಪಾರ್ಕಿಂಗ್ ಶುಲ್ಕ ಗ್ಯಾರಂಟಿ

ಸಿಎಂ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಬಣದಿಂದ ಮಹತ್ವದ ಹೇಳಿಕೆ

ಹಿಜಾಬ್ ಧರಿಸಿದ ಮಹಿಳೆ ಸದ್ಯದಲ್ಲೇ ಭಾರತಕ್ಕೆ ಪ್ರಧಾನಿಯಾಗ್ತಾರೆ: ಅಸಾದುದ್ದೀನ್ ಒವೈಸಿ

Daddy is Home: ಟಾಕ್ಸಿಕ್ ಸ್ಟೈಲ್ ನಲ್ಲಿ ಜೆಡಿಎಸ್ ಟೀಸರ್, ಎಚ್ ಡಿ ಕುಮಾರಸ್ವಾಮಿ ಗುಡ್ ನ್ಯೂಸ್ Video

ಮುಂದಿನ ಸುದ್ದಿ
Show comments