Daily Horoscope
✕

Karnataka Weather: ವಿಪರೀತ ಚಳಿ ನಡುವೆ ಇಂದು ಕೆಲವೆಡೆ ಮೋಡ ಕವಿದ ವಾತಾವರಣ

Krishnaveni K
ಗುರುವಾರ, 8 ಜನವರಿ 2026 (08:54 IST)
ಬೆಂಗಳೂರು: ಇಂದು ರಾಜ್ಯಾದ್ಯಂತ ವಿಪರೀತ ಚಳಿ ಜೊತೆಗೆ ಕೆಲವೆಡೆ ಮೋಡ ಕವಿದ ವಾತಾವರಣವಿರಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಇಂದಿನ ಹವಾಮಾನ  ವರದಿಗಳು ಇಲ್ಲಿವೆ.

ವಾರದ ಆರಂಭಕ್ಕೆ ಹೋಲಿಸಿದರೆ ಇಂದು ಮತ್ತಷ್ಟು ಚಳಿಯಿರಲಿದೆ. ತಾಪಮಾನ ಮತ್ತಷ್ಟು ಇಳಿಕೆಯಾಗುತ್ತಿದೆ. ಇಂದು ರಾಜ್ಯದ ಸರಾಸರಿ ಕನಿಷ್ಠ ತಾಪಮಾನ 16 ಡಿಗ್ರಿಯಷ್ಟಿರಲಿದೆ. ಗರಿಷ್ಠ ತಾಪಮಾನ 24 ಡಿಗ್ರಿಯಷ್ಟಿರಲಿದೆ.

ಇನ್ನು, ಚಿಕ್ಕಮಗಳೂರು, ಕೊಡಗು, ಮೈಸೂರು, ಮಂಡ್ಯ ಮೊದಲಾದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವೂ ಕಂಡುಬರುವುದು. ಇದರೊಂದಿಗೆ ಈ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನವೂ 14 ಡಿಗ್ರಿಯಷ್ಟಿರಲಿದ್ದು ವಿಪರೀತ ಚಳಿ ಕಂಡುಬರುವುದು.

ಇನ್ನು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು ಕನಿಷ್ಠ ತಾಪಮಾನ 22 ಡಿಗ್ರಿಯಷ್ಟಿರುವುದು. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 16 ಡಿಗ್ರಿಯಷ್ಟಿರುವುದು. ವಾರಂತ್ಯಕ್ಕೆ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದ ಜೊತೆಗೆ ಚಳಿ ಇನ್ನಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments