Daily Horoscope
✕

Karnataka Weather: ಇಂದೂ ಇರಲಿದೆಯಾ ಸೈಕ್ಲೋನ್ ಮೊಂಥಾ ಇಫೆಕ್ಟ್, ಇಲ್ಲಿದೆ ಹವಾಮಾನ ವರದಿ

Krishnaveni K
ಬುಧವಾರ, 29 ಅಕ್ಟೋಬರ್ 2025 (08:28 IST)
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೊಂಥಾ ಸೈಕ್ಲೋನ್ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಇಂದೂ ಸೈಕ್ಲೋನ್ ಮಳೆ ಮುಂದುವರಿಯಲಿದೆಯಾ ಇಲ್ಲಿದೆ ಹವಾಮಾನ ವರದಿ.

ರಾಜ್ಯದಲ್ಲಿ ಹಿಂಗಾರು ಮಳೆ ತಗ್ಗುತ್ತಿದ್ದಂತೆಯೇ ಈಗ ಸೈಕ್ಲೋನ್ ಪರಿಣಾಮ ಮಳೆ ಶುರುವಾಗಿದೆ. ಇದರ ಪರಿಣಾಮ ರಾಜ್ಯದ ಕೆಲವೊಂದು ಜಿಲ್ಲೆಗಳಲ್ಲಿ ಗುರುವಾರದವರೆಗೂ ಮಳೆಯಿರಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ಕಲಬುರಗಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಬೀದರ್ ಜಿಲ್ಲೆಗಳಲ್ಲಿ ಇಂದೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳಿವೆ. ಅದರಲ್ಲೂ ಕಲಬುರಗಿ ಜಿಲ್ಲೆಗೆ ಇಂದು ಭಾರೀ ಮಳೆಯಾಗುವ ಸೂಚನೆಯಿದೆ.

ಚಿಕ್ಕಮಗಳೂರು, ಹಾಸನ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಬೆಂಗಳೂರು, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಚಿತ್ರದುರ್ಗ, ಹಾವೇರಿ, ರಾಯಚೂರು, ಕೊಪ್ಪಳ, ಶಿವಮೊಗ್ಗ, ಗದಗ, ವಿಜಯಪುರ, ಬಾಗಲಕೋಟೆ, ದಾವಣಗೆರೆ, ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ಯಾದಗಿರಿ, ಬಳ್ಳಾರಿ ಜಿಲ್ಲೆಗಳಲ್ಲಿ ಬಿಸಿಲು ಅಥವಾ ಕೆಲವೆಡೆ ಮೋಡ ಕವಿದ ವಾತಾವರಣ ಕಂಡುಬರುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧೈರ್ಯವಿದ್ದರೆ ಅರೆಸ್ಟ್ ಮಾಡಿ ನೋಡಿ: ದೆಹಲಿ ಪೊಲೀಸರಿಗೆ ಸವಾಲೆಸೆದ ಕಾಕ್ರೋಚ್ ಯುವತಿಗೆ ತಥಾಸ್ತು ಎಂದ ಹಿರಿಯ ಅಧಿಕಾರಿ Video

ಕ್ಷಣಾರ್ಧದಲ್ಲಿ ಸಾಕುನಾಯಿಯ ಜೆಕೆಟ್‌ನ್ನೇ ಎಗರಿಸಿದ ಬೀದಿ ನಾಯಿ: ಫನ್ನಿ Video

ಮಹಿಳೆಯ ಸೊಂಟಕ್ಕೇ ಕೈ ಹಾಕಿದ ಶಾಸಕ… ಇಬ್ರಾಹಿಂಪಟ್ನಂ ಶಾಸಕನ ವರ್ತನೆಗೆ ನೆಟ್ಟಿಗರ ಆಕ್ರೋಶ Video

ಇಂಥಾ ಕ್ರೂರಿಗಳೂ ಇರ್ತಾರಾ…ಸಿಸಿಟಿವಿಯಲ್ಲಿ ದಾಖಲಾದ ಈ ದೃಶ್ಯ ನೋಡಿದ್ರೆ ನೀವೂ ಶಾಕ್ ಆಗ್ತೀರಿ Video

ನೀವು ಪ್ರತಿನಿತ್ಯ ಬಳಸುವ ಈ ಒಂದು ಅಗತ್ಯ ವಸ್ತು ಅಕ್ಟೋಬರ್ 27 ರ ನಂತರ ದುಬಾರಿ

ಮುಂದಿನ ಸುದ್ದಿ
Show comments