Daily Horoscope
✕

Karnataka Weather: ಸೈಕ್ಲೋನ್ ಇಫೆಕ್ಟ್, ಈ ಜಿಲ್ಲೆಗಳಿಗೆ ಈ ದಿನದಿಂದ ಭಾರೀ ಮಳೆ

Krishnaveni K
ಮಂಗಳವಾರ, 8 ಏಪ್ರಿಲ್ 2025 (08:39 IST)
ಬೆಂಗಳೂರು: ಕಳೆದ ವಾರ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ನಡೆದಿತ್ತು. ಈ ವಾರವೂ ಕೆಲವೆಡೆ ಮಳೆಯ ಸೂಚನೆಯಿದೆ. ಸೈಕ್ಲೋನ್ ಪರಿಣಾಮ ಕೆಲವು ಜಿಲ್ಲೆಗಳಿಗೆ ಭಾರೀ ಮಳೆಯಾಗಲಿದೆ. ಈ ವಾರ ಯಾವಾಗಿನಿಂದ ಮಳೆ ಶುರುವಾಗಲಿದೆ, ಎಲ್ಲೆಲ್ಲಿ ಮಳೆಯಾಗಲಿದೆ ಇಲ್ಲಿ ನೋಡಿ ವಿವರ.

ರಾಜ್ಯದಲ್ಲಿ ಕಳೆದ ಎರಡು ದಿನದಿಂದ ಬಹುತೇಕ ಬಿಸಿಲಿನ ವಾತಾವರಣ ಮುಂದುವರಿದಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬಿಟ್ಟರೆ ಬಹುತೇಕ ಕಡೆ ಬಿಸಿಲಿನ ಹವೆಯಿದೆ. ಆದರೆ ಈ ವಾರ ಮತ್ತೆ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸೂಚನೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ಆರಂಭದ ಮೂರು ದಿನಗಳು ಈ ವಾರ ಮಳೆಯ ಸಾಧ್ಯತೆಯಿಲ್ಲ. ಆದರೆ ಬುಧವಾರದಿಂದ ಕೆಲವು ಜಿಲ್ಲೆಗಳಿಗೆ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಇಂದು ಮತ್ತು ನಾಳೆ ರಾಜ್ಯದ ಸರಾಸರಿ ಗರಿಷ್ಠ ತಾಪಮಾನ 33 ಡಿಗ್ರಿಯಷ್ಟಿರಲಿದೆ.

ಬೆಂಗಳೂರು, ಮೈಸೂರು, ಮಂಡ್ಯ, ಚಿಕ್ಕಮಗಳೂರು, ಉಡುಪಿ, ಹಾಸನ, ಕೊಡಗು ಜಿಲ್ಲೆಗಳಲ್ಲಿ  ಬುಧವಾರ, ಗುರುವಾರ, ಶುಕ್ರವಾರಗಳಂದು ಮಳೆಯ ಸೂಚನೆಯಿದೆ. ದಕ್ಷಿಣ ಕನ್ನಡದಲ್ಲಿ ಇಂದೂ ಮಳೆಯಾಗುವ ಸಾಧ್ಯತೆಯಿದ್ದು, ಈ ವಾರವಿಡೀ ಮಳೆ ಸುರಿಯಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಮುಂದಿನ ಸುದ್ದಿ
Show comments