Daily Horoscope
✕

Karnataka Weather: ರಾಜ್ಯದಲ್ಲಿ ಇಂದೂ ಒಣಹವೆ ಮುಂದುವರಿಕೆ

Krishnaveni K
ಮಂಗಳವಾರ, 10 ಮಾರ್ಚ್ 2026 (08:38 IST)
ಬೆಂಗಳೂರು: ಕರ್ನಾಟಕದಲ್ಲಿ ಈಗ ಬೇಸಿಗೆಯ ಬೇಗೆ ದಿನೇ ದಿನೇ ಹೆಚ್ಚಾಗುತ್ತಿದೆ. ಇಂದು ಎಲ್ಲಾ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಇಂದಿನ ಹವಾಮಾನ ವರದಿ ಇಲ್ಲಿದೆ ನೋಡಿ.

ರಾಜ್ಯದಲ್ಲಿ ಈಗ ಬೇಸಿಗೆಯ ತಾಪ ಆವರಿಸಿಕೊಂಡಿದೆ. ಹಗಲಿಡೀ ವಿಪರೀತ ಬಿಸಿಲು ಕಂಡುಬರುತ್ತಿದೆ. ಸದ್ಯಕ್ಕೆ ಎಲ್ಲೂ ಮಳೆಯ ಸೂಚನೆಯಂತೂ ಅಲ್ಲ. ಇಂದೂ ಇದೇ ರೀತಿಯ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ಆದರೆ ನಿನ್ನೆಗೆ ಹೋಲಿಸಿದರೆ ಇಂದು ಗರಿಷ್ಠ ತಾಪಮಾನದಲ್ಲಿ ಕೊಂಚ ಇಳಿಕೆಯಾಗಲಿದೆ. ನಿನ್ನೆ ಗರಿಷ್ಠ ತಾಪಮಾನ ಸರಾಸರಿ 32 ಡಿಗ್ರಿಯಷ್ಟಿತ್ತು. ಇಂದು ರಾಜ್ಯದ ಸರಾಸರಿ ಗರಿಷ್ಠ ತಾಪಮಾನ 30 ಡಿಗ್ರಿ, ಸರಾಸರಿ ಕನಿಷ್ಠ ತಾಪಮಾನ 17 ಡಿಗ್ರಿಯಷ್ಟು ಕಂಡುಬರಲಿದೆ.

ವಿಶೇಷವಾಗಿ ಕಲಬುರಗಿ, ದಕ್ಷಿಣ ಕನ್ನಡ, ಯಾದಗಿರಿ ಜಿಲ್ಲೆಯಲ್ಲಿ 36 ಡಿಗ್ರಿಯಷ್ಟು ಗರಿಷ್ಠ ತಾಪಮಾನ ಕಂಡುಬರಲಿದೆ. ಉಳಿದಂತೆ ರಾಯಚೂರು, ಬೀದರ್, ಬಳ್ಳಾರಿ, ಉತ್ತರ ಕನ್ನಡ, ಹುಬ್ಬಳ್ಳಿ, ಧಾರವಾಡ, ತುಮಕೂರು, ಕೊಪ್ಪಳ, ದಾವಣಗೆರೆ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 34-35 ಡಿಗ್ರಿಯಷ್ಟು ಕಂಡುಬರುವುದು. ಉಳಿದ ಜಿಲ್ಲೆಗಳಲ್ಲಿ 30-32 ಡಿಗ್ರಿಯಷ್ಟು ಇರುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

174 ಜನರ ಜೀವ ಉಳಿಸಿದ ಭಾರತೀಯ ಪೈಲಟ್ ಸ್ಮಿತ್‌ಗೆ ಇಸ್ರೇಲ್‌ನಿಂದ ಉನ್ನತ ಗೌರವ

ಫಾರಂ-7 ಹೆಸರಿನಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್: ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಕೇತನ್ ಅಗರ್ವಾಲ್ ಮರ್ಡರ್ ಕೇಸ್ ಗೆ ಟ್ವಿಸ್ಟ್: ದೋಷಾರೋಪಪಟ್ಟಿಯಲ್ಲಿ ಬೆಚ್ಚಿ ಬೀಳಿಸುವ ಅಂಶ ಬಯಲು

ಎಲ್ಲರೆದುರೇ ಬ್ಯಾಂಕ್ ನಲ್ಲೇ ಮಹಿಳೆಯ ಲಕ್ಷ ಹಣ, ಪಾಸ್ ಬುಕ್ ಎಗರಿಸಿದ ಖತರ್ನಾಕ್ ಖದೀಮ: video

ಹರಿದ್ವಾರ ಹೆದ್ದಾರಿಯಲ್ಲಿ ಮಹಿಳೆಯರ ಕಾರು ಚೇಸ್ ಮಾಡಿ ಅಸಭ್ಯ ವರ್ತನೆ: Video

ಮುಂದಿನ ಸುದ್ದಿ
Show comments