Webdunia - Bharat's app for daily news and videos

Install App

Karnataka Weather: ಇಂದಿನ ಹವಾಮಾನ ಬದಲಾವಣೆ ತಪ್ಪದೇ ಗಮನಿಸಿ

Krishnaveni K
ಶುಕ್ರವಾರ, 6 ಫೆಬ್ರವರಿ 2026 (08:29 IST)
ಬೆಂಗಳೂರು: ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಒಣ ಹವೆ ಕಂಡುಬರುತ್ತಿದೆ. ಇಂದಿನಿಂದ ಹವಾಮಾನದಲ್ಲಿ ಸಣ್ಣ ಬದಲಾವಣೆ ಕಂಡುಬರಬಹುದು. ಇಂದಿನ ಹವಾಮಾನ ವರದಿ ಇಲ್ಲಿದೆ ನೋಡಿ.

ರಾಜ್ಯದಲ್ಲಿ ಈಗ ಹಗಲು ಬಿಸಿಲು ರಾತ್ರಿ ಚಳಿ ಕಂಡುಬರುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಕಡೆ ಶುಷ್ಕ ವಾತಾವರಣವಿದೆ. ಈ ವಾತಾವರಣ ಇಂದೂ ಮುಂದುವರಿಯಲಿದೆ. ಆದರೆ ಇಂದಿನಿಂದ ಚಳಿ ಮತ್ತಷ್ಟು ಕಡಿಮೆಯಾಗಲಿದೆ.

ಈಗಾಗಲೇ ಹವಾಮಾನ ವರದಿಗಳು ಈ ವರ್ಷ ಫೆಬ್ರವರಿಯಿಂದಲೇ ಬಿಸಿಲಿನ ಝಳ ಹೆಚ್ಚಾಗಲಿದೆ ಎಂದು ಹೇಳಿತ್ತು. ಅದರಂತೆ ಇಂದು ಗರಿಷ್ಠ ತಾಪಮಾನದಲ್ಲಿ ಮತ್ತಷ್ಟು ಏರಿಕೆ ಕಂಡುಬರಲಿದ್ದು, ಬಿಸಿಲಿನ ಝಳ ಹೆಚ್ಚಾಗಲಿದೆ ಎಂದು ಹವಾಮಾನ ವರದಿಗಳು ಸೂಚಿಸುತ್ತಿವೆ.

ನಿನ್ನೆ ರಾಜ್ಯದ ಗರಿಷ್ಠ ತಾಪಮಾನ 28 ಡಿಗ್ರಿಯಷ್ಟಿತ್ತು. ಆದರೆ ಇಂದು 29 ಡಿಗ್ರಿಗೆ ಏರಿಕೆಯಾಗಲಿದೆ. ಇಂದು ಕನಿಷ್ಠ ತಾಪಮಾನ 18 ಡಿಗ್ರಿಗೆ ಏರಿಕೆಯಾಗಲಿದೆ. ವಾರಂತ್ಯಕ್ಕೆ ಕೆಲವೆಡೆ ಭಾಗಶಃ ಮೋಡ ಕವಿದ ವಾತಾವರಣವೂ ಕಂಡುಬರಲಿದೆ. ಆದರೆ ಸದ್ಯಕ್ಕೆ ಮಳೆಯ ಸೂಚನೆಗಳಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS: ಒಟ್ಟಾಗಿ ಹೆಜ್ಜೆ ಹಾಕಿದ ಪ್ರಧಾನಿ ಮೋದಿ, ಪುಟಿನ್, ಪೆಜೆಶ್ಕಿಯನ್

ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದರೆ ರಾಜೀನಾಮೆ ನೀಡುತ್ತಿರಲಿಲ್ಲ: ಜಿ. ಪರಮೇಶ್ವರ

ವಂದೇ ಭಾರತ್‌ನ ಎರಡನೇ ಪ್ರಾಯೋಗಿಕ ಸಂಚಾರ ಯಶಸ್ವಿ, ಮಂಗಳೂರನ್ನು ಎಷ್ಟು ನಿಮಿಷ ಮುಂಚಿತ ತಲುಪಿತು ಗೊತ್ತಾ

1980ಟ್ರೆಂಡ್‌: ನೀವು ಅಪ್ಲೋಡ್‌ ಮಾಡುವ ಫೋಟೋಗಳು ಎಷ್ಟು ಸೇಫ್‌

ನಿವೃತ್ತಿ ಕುರಿತು ಹೇಳಿಕೆಗೆ ಸಿದ್ದರಾಮಯ್ಯಗೆ ರಾಹುಲ್‌ ಗಾಂಧಿ ಕಿವಿಮಾತು

ಮುಂದಿನ ಸುದ್ದಿ
Show comments