Daily Horoscope
✕

ಕರ್ನಾಟಕದಲ್ಲಿ ಇಂದು ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆ

Krishnaveni K
ಮಂಗಳವಾರ, 21 ಮೇ 2024 (10:00 IST)
ಬೆಂಗಳೂರು: ಕಳೆದ ಒಂದು ವಾರದಿಂದ ಕರ್ನಾಟಕದಲ್ಲಿ ಅಲ್ಲಲ್ಲಿ ಮಳೆಯಾಗುತ್ತಲೇ ಇದೆ. ಇಂದಿನ ತಾಪಮಾನ ಹೇಗಿದೆ, ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ.

ನಿನ್ನೆ ಕರ್ನಾಟಕದ ಕರಾವಳಿ ಭಾಗಗಳಲ್ಲಿ, ದಕ್ಷಿಣ ಕನ್ನಡ, ಶಿವಮೊಗ್ಗದಲ್ಲಿ ಭಾರೀ ಮಳೆಯಾಗಿತ್ತು. ಇಂದು ಕರ್ನಾಟಕದಲ್ಲಿ ಬೆಳಗ್ಗಿನ ತಾಪಮಾನ 27 ಡಿಗ್ರಿ ಸೆಲ್ಶಿಯಸ್ ನಷ್ಟಿದೆ. ಈಗ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ನಂತರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿ ಹೇಳುತ್ತಿದೆ.

ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಹಲವೆಡೆ ಮಳೆಯಾಗಿದೆ. ಇಂದೂ ಕೂಡಾ ವರುಣನ ಆಗಮನದ ನಿರೀಕ್ಷೆಯಿದೆ. ಸದ್ಯಕ್ಕೆ ಮೋಡ ಕವಿದ ವಾತಾವರಣವಿದ್ದು ತಾಪಮಾನ 27 ಡಿಗ್ರಿಯಷ್ಟಿದೆ. ಇಂದೂ ಕೂಡಾ ಮಧ‍್ಯಾಹ್ನದ ನಂತರ ಸಣ್ಣ ಮಟ್ಟಿಗೆ ಮಳೆಯಾಗುವ ಸೂಚನೆ ಕಂಡುಬರುತ್ತಿದೆ.

ಕರ್ನಾಟಕದಲ್ಲಿ ಇಂದು ಕರಾವಳಿ, ಶಿವಮೊಗ್ಗ, ಚಿತ್ರದುರ್ಗ, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಹಾವೇರಿ, ಗದಗ, ವಿಜಯನಗರ, ದಾವಣಗೆರೆ, ಧಾರವಾಡ ಜಿಲ್ಲೆಗಳಲ್ಲೂ ಮಳೆಯಾಗಲಿದ್ದು ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವಲ್ಪ ಕರ್ನಾಟಕದ ಕಡೆಗೆ ಗಮನ ಕೊಡಿ: ಪ್ರಧಾನಿ ಮೋದಿಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ

ಏರ್ ದುಬೈ ವಿಮಾನ ಪತನ ಯತ್ನದ ತನಿಖೆಯಲ್ಲಿ ಬೆಚ್ಚಿಬೀಳಿಸುವ ಸತ್ಯಾಂಶ

ಎಂತೆಂಥಾ ಜನ ಇರ್ತಾರೆ.. ಟ್ರೈನ್ ಹಳಿ ತಪ್ಪಲಿ ಎಂದು ಕಿಡಿಗೇಡಿಗಳು ಮಾಡಿದ ಕೆಲಸ ನೋಡಿ Video

ಛೀ.. ಎಂಥಾ ಅಸಹ್ಯ.. ಲಿಫ್ಟ್ನಲ್ಲೇ ಮಲವಿಸರ್ಜನೆ ಮಾಡಿ, ಹಾಲಿಗೆ ಮೂತ್ರ ಬೆರೆಸಿದ ಹಾಲು ಸರಬರಾಜುದಾರ: Video

Karnataka Weather: ಮುಂದಿನ 24 ಗಂಟೆಗಳಲ್ಲಿ ಈ ಜಿಲ್ಲೆಗಳಲ್ಲಿ ಭಾರೀ ಮಳೆ, ಗುಡುಗು ಸಿಡಿಲ ಮುನ್ನೆಚ್ಚರಿಕೆ

ಮುಂದಿನ ಸುದ್ದಿ
Show comments