Karnataka Weather: ಬೆಳ್ತಂಗಡಿಯ ಹಲವೆಡೆ ಆಲಿಕಲ್ಲು ಸಹಿತ ಮಳೆ

Sampriya
ಬುಧವಾರ, 12 ಮಾರ್ಚ್ 2025 (18:03 IST)
Photo Courtesy X
ಬೆಳ್ತಂಗಡಿ: ಹವಾಮಾನ ಇಲಾಖೆ ಮುನ್ಸೂಚನೆಯಂತೆ ಇಂದು ಕರಾವಳಿ ಭಾಗದ ಹಲವೆಡೆ  ಆಲಿಕಲ್ಲು ಸಹಿತ ಭಾರೀ ಮಳೆಯಾಗಿದೆ.  ಕಳೆದ ಕೆಲ ತಿಂಗಳಿನಿಂದ ಬಿಸಿಲ ಬೇಗೆಯಿಂದ ಬೇಸತ್ತ ಕರಾವಳಿ ಜನತೆಗೆ ವರುಣ ಇದೀಗ ತಂಪೆರೆದಿದ್ದಾನೆ.

ಕರ್ನಾಟಕದಲ್ಲಿ ಬಿಸಿಲ ತಾಪ ಏರುತ್ತಿದ್ದ ಹಾಗೇ ಪೂರ್ವ ಮುಂಗಾರು ಮಾರುಗಳು ರಾಜ್ಯವನ್ನು ಪ್ರವೇಶಿಸಿದೆ.

ಇಂದು ಕರಾವಳಿ ಭಾಗದಲ್ಲಿ ಭಾರೀ ಬಿಸಿಲಿನೊಂದಿಗೆ ಸಂಜೆ ವೇಳೆ ಮೋಡ ಕವಿದ ವಾತಾವರಣವಿತ್ತು. ಇಂದಿನ ಹವಾಮಾನ ಮುನ್ಸೂಚನೆಯಲ್ಲಿ ಕರಾವಳಿಯಲ್ಲಿ ಮಳೆಯಾಗುವ ಸಾಧ್ಯತೆಯಿತ್ತು ಎನ್ನಲಾಗಿತ್ತು. ಇದೀಗ ಬೆಳ್ತಂಗಡಿಯ ಹಲವೆಡೆ ಆಲಿಕಲ್ಲು ಸಹಿತ ಮಳೆಯಾಗಿದೆ.


ಬಿಸಿಲಿಗೆ ಸುಸ್ತಾಗಿದ್ದ ಜನತೆ ಆಲಿಕಲ್ಲು ಮಳೆಯ ಸಿಂಚನಕ್ಕೆ ಫುಲ್ ಖುಷ್ ಆಗಿದ್ದಾರೆ. ಫೋಟೋ ಹಾಗೂ ವಿಡಿಯೋಗಳನ್ನು ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.  ಇನ್ನು ಬೆಂಗಳೂರಿನಲ್ಲಿ ಮಂಗಳವಾರ ಹಲವೆಡೆ ಸಂಜೆ ಸಾಧಾರಣ ಮಳೆಯಾಗಿತ್ತು.

ಇಂದು ಮಧ್ಯಾಹ್ನ ಬಿಸಿಲ ತಾಪ ಎಂದಿನಂತೆ ಇದ್ದು, ಸಂಜೆ ವೇಳೆ ಮೋಡ ಕವಿದ ವಾತವರಣವಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಸ್ತೆ ಗುಂಡಿ ತಪ್ಪಿಸಲು ಹೋಗಿ ಯುವತಿ ಸಾವು: ಇನ್ನೆಷ್ಟು ಬಲಿಯಾಗ್ಬೇಕು ಎಂದು ಆರ್ ಅಶೋಕ್ ಆಕ್ರೋಶ

ಗಂಡನ ಬಳಿ ಒಬ್ಬ ಹೆಂಡತಿ ಬಯಸುವುದು ಇಷ್ಟೇ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ತೇಜಸ್ವಿ ಸೂರ್ಯ ಬಗ್ಗೆ ಅಚ್ಚರಿಯ ವಿಚಾರ ಹೇಳಿದ ಪತ್ನಿ: ಶಿವಶ್ರೀ ಎರಡೇ ತಿಂಗಳಲ್ಲಿ ಕನ್ನಡ ಕಲಿತಿದ್ದು ಹೇಗೆ

ಮುಂದಿನ ಸುದ್ದಿ
Show comments