Daily Horoscope
✕

Karnataka Weather: ಬೆಂಗಳೂರಿಗರೇ ವಿಪರೀತ ಬಿಸಿಲಿಗೆ ಸಿದ್ಧರಾಗಿ

Krishnaveni K
ಮಂಗಳವಾರ, 7 ಏಪ್ರಿಲ್ 2026 (08:33 IST)
ಬೆಂಗಳೂರು: ರಾಜ್ಯದಲ್ಲಿ ಈ ವಾರ ಮಳೆಯ ಸೂಚನೆಯಿಲ್ಲ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಈ ವಾರ ಸೆಖೆ ಮತ್ತಷ್ಟು ಹೆಚ್ಚಾಗಲಿದೆ ಎನ್ನುತ್ತಿದೆ ಹವಾಮಾನ ವರದಿಗಳು.

ಬೆಂಗಳೂರಿನಲ್ಲಿ ಕಳೆದ ವಾರ ಕೊಂಚ ಮಳೆಯಾಗಿತ್ತು. ಇದಲ್ಲದೆ ರಾಜ್ಯದ ಹಲವು ಜಿಲ್ಲೆಗಳಲ್ಲೂ ಮಳೆಯಾಗಿತ್ತು. ಆದರೆ ಈ ವಾರ ಮಳೆಯ ಸೂಚನೆಯಿಲ್ಲ. ಬದಲಾಗಿ ತಾಪಮಾನದಲ್ಲಿ ಗಣನೀಯ ಏರಿಕೆಯಾಗಲಿದೆ. ಕಳೆದ ವಾರಕ್ಕೆ ಹೋಲಿಸಿದರೆ ಈ ವಾರ ಸೆಖೆ ಹೆಚ್ಚಾಗಲಿದೆ.

ಬೆಂಗಳೂರಿನಲ್ಲಿ ಈ  ವಾರ ಗರಿಷ್ಠ ತಾಪಮಾನ 34-35 ಡಿಗ್ರಿಯವರೆಗೆ ತಲುಪಲಿದೆ. ಇಂದು ಬೆಂಗಳೂರಿನ ಗರಿಷ್ಠ ತಾಪಮಾನ 34 ಡಿಗ್ರಿಯಷ್ಟಿದ್ದರೆ ಕನಿಷ್ಠ ತಾಪಮಾನ 21 ಡಿಗ್ರಿಯಷ್ಟು ಕಂಡುಬರಲಿದೆ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಂತೂ ಗರಿಷ್ಠ ತಾಪಮಾನ 37 ಡಿಗ್ರಿಗೆ ಏರಿಕೆಯಾಗಲಿದೆ.

ಬೆಂಗಳೂರಿನ ಸುತ್ತಮುತ್ತಲ ಜಿಲ್ಲೆಗಳಲ್ಲೂ ಗರಿಷ್ಠ ತಾಪಮಾನ 36 ಡಿಗ್ರಿಯವರೆಗೆ ಏರಿಕೆಯಾಗುವ ಸಂಭವವಿದೆ. ಇಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉರಿಬಿಸಿಲಿನ ವಾತಾವರಣ ಕಂಡುಬರಲಿದೆ. ರಾಜ್ಯದ ಗರಿಷ್ಠ ತಾಪಮಾನ ಸರಾಸರಿ 34 ಡಿಗ್ರಿಯಷ್ಟಿದ್ದರೆ ಕನಿಷ್ಠ ತಾಪಮಾನ 21 ಡಿಗ್ರಿಯಷ್ಟು ಕಂಡುಬರುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನಗೆ ಭಾರತ ಎಲ್ಲಿದೆ ಅಂತಾನೇ ಗೊತ್ತಿರಲಿಲ್ಲ: ಸೋನಿಯಾ ಗಾಂಧಿ

ಬೆಳಗಾವಿ ಅಧಿವೇಶನದಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ನಿರ್ಧರಿಸಿದ್ದೇವೆ: ಛಲವಾದಿ ನಾರಾಯಣಸ್ವಾಮಿ

ಬೆಲೆ ಏರಿಕೆ ವಿರುದ್ಧ 3 ದಿನ ಪ್ರತಿಭಟನೆ

ಸಫಾರಿ ಮೋಜಿಗಾಗಿ ಬೈಕ್ ನಲ್ಲಿ ಸಿಂಹಗಳನ್ನೇ ಬೆನ್ನಟ್ಟಿದ್ರು: ನೆಟ್ಟಿಗರ ಭಾರೀ ಆಕ್ರೋಶ Video

ಆರ್‌ಎಸ್‌ಎಸ್‌ನವರು ಸುಮ್ನೆ ಬಿಡ್ತಾರಾ, ನನ್ನ, ಸಿಎಂ ಫೋನ್ ಟ್ಯಾಪ್ ಆಗ್ತಿರುತ್ತೆ: ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments