Karnataka Weather: ವಾರದ ಮಳೆಗೆಯೇ ಸುಸ್ತಾದ ದಕ್ಷಿಣ ಕನ್ನಡ ಜನತೆ

Sampriya
ಭಾನುವಾರ, 25 ಮೇ 2025 (11:13 IST)
Photo Credit X
ಬೆಂಗಳೂರು: ರಾತ್ರಿಯಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯ ಜನರು ಮನೆಯಿಂದ ಹೊರ ಕಾಲಿಡಲು ಹಿಂದೇಟು ಹಾಕುತ್ತಿದ್ದಾರೆ. ರಾತ್ರಿ ಹಗಲು ನಿರಂತರ ಎಡೆಬಿಡದೆ ಮಳೆಯಾಗುತ್ತಿದೆ.

ಭಾನುವಾರ ಮುಂಜಾನೆ ಆರಂಭಗೊಂಡ ಮಳೆ ಬೆಳ್ತಂಗಡಿ ತಾಲ್ಲೂಕಿನಲ್ಲಿ ಗರಿಷ್ಠ ಮಳೆ ದಾಖಲಾಗಿದೆ. ಇದರಿಂದ ಬತ್ತಿ ಹೋಗಿದ್ದ ನದಿ, ತೊರೆಗಳು ಇದೀಗ ನೀರಿನಿಂದ ತುಳುಕುತ್ತಿದೆ.

ಭಾರತೀಯ ಹವಾಮಾನ ಇಲಾಖೆಯು ಕರಾವಳಿಯಲ್ಲಿ ಶನಿವಾರದಿಂದ ಮೇ 28ರ ವರೆಗೆ ರೆಡ್ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದೆ.  ಬೆಳಗ್ಗೆಯೇ ಕತ್ತಲೆಯ ವಾತಾವರಣದಿಂದ ಕೂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟದ ಬೆನ್ನಲ್ಲೇ ಮಾಜಿ ಸಿಎಂ ಸದಾನಂದ ಗೌಡ ಸ್ಫೋಟಕ ಹೇಳಿಕೆ

ದೆಹಲಿ ಬಾಂಬ್ ಸ್ಫೋಟ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಈ ನಾಯಕ ಸಿಎಂ ಆದ್ರೆ ಒಳ್ಳೆಯದು ಎಂದಾ ಕೈ ಶಾಸಕ ಹೆಚ್‌ವಿ ವೆಂಕಟೇಶ್‌

ಸಿಎಂ ಕುರ್ಚಿಗಾಗಿ ಗುದ್ದಾಟ, ಡಿಕೆ ಶಿವಕುಮಾರ್ ಮನೆಗೆ ಪ್ರವೇಶಿಸಿದ ಅಜ್ಜಯ್ಯ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀಗೆ ಢವಢವ, ಆರೋಪ ಸಾಬೀತಾದಲ್ಲಿ ಎಷ್ಟು ವರ್ಷ ಜೈಲು ಗೊತ್ತಾ

ಮುಂದಿನ ಸುದ್ದಿ
Show comments