Daily Horoscope
✕

Karnataka Weather: ಇಂದು ಯಾವೆಲ್ಲಾ ಜಿಲ್ಲೆಗಳಿಗೆ ಭಾರೀ ಮಳೆ ಸಾಧ್ಯತೆ ಇಲ್ಲಿದೆ ವಿವರ

Krishnaveni K
ಶುಕ್ರವಾರ, 24 ಅಕ್ಟೋಬರ್ 2025 (08:41 IST)
ಬೆಂಗಳೂರು: ರಾಜ್ಯದಲ್ಲಿ ಈ ವಾರವಿಡೀ ಹಿಂಗಾರು ಮಳೆಯ ಅಬ್ಬರ ನಡೆಯುತ್ತಿದೆ. ಇಂದೂ ಕೆಲವು ಜಿಲ್ಲೆಗಳಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ಕಳೆದ ನಾಲ್ಕೈದು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಅಕ್ಟೋಬರ್ 29 ರವರೆಗೂ ಮಳೆಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ಈ ನಡುವೆ ಇಂದೂ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ನಿರೀಕ್ಷೆಯಿದೆ. ಕೊಡಗು, ಬೆಂಗಳೂರು, ಮಂಡ್ಯ, ತುಮಕೂರು, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ರಾಯಚೂರು, ಬಳ್ಳಾರಿ, ಕಲಬುರಗಿ, ಬೆಳಗಾವಿ, ಧಾರವಾಡ, ಬೀದರ್, ವಿಜಯಪುರ, ಬಾಗಕಲಕೋಟೆ, ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯ  ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಮೈಸೂರು, ರಾಮನಗರ, ಕೋಲಾರ, ಚಿತ್ರದುರ್ಗ, ಹಾವೇರಿ, ಕೊಪ್ಪಳ, ಹುಬ್ಬಳ್ಳಿ, ಗದಗ, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ಹಾಸನ, ಚಾಮರಾಜನಗರ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣವಿರಲಿದೆ. ಉಳಿದಂತೆ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆಯ ವಾತಾವರಣ ಮುಂದುವರಿಯಲಿದೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾಗತಿಕ ಧಾರ್ಮಿಕ ಜನಸಂಖ್ಯೆಯಲ್ಲಿ ಭಾರಿ ಬದಲಾವಣೆ: 2035ಕ್ಕೆ ನಂಬರ್ 1 ಸ್ಥಾನಕ್ಕೇರಲಿದೆ ಇಸ್ಲಾಂ

ದೆಹಲಿ ವಿಮಾನ ನಿಲ್ದಾಣದಲ್ಲಿ ದಾಖಲೆಯಿಲ್ಲದೇ ನುಗ್ಗಲು ಯತ್ನಿಸಿದ ವ್ಯಕ್ತಿ: ಮಿಂಚಿನ ವೇಗದಲ್ಲಿ ಲಾಕ್ ಮಾಡಿದ ಸಿಐಎಸ್ಎಫ್ ಸಿಬ್ಬಂದಿ Video

ಮೃತಪಟ್ಟಿದ್ದಾಳೆಂದು ಚಿತಾಗಾರದ ಕುಲುಮೆಯೊಳಗೆ ಹಾಕಿದಾಗ ಚೀರಿದ ಮಹಿಳೆ: ಆದರೆ ನಂತರ ಆಗಿದ್ದೇ ಬೇರೆ: ಬೆಚ್ಚಿಬೀಳಿಸುವ Video

Karnataka Weather: ಇಂದು ರಾಜ್ಯದಲ್ಲಿ ಚಳಿಯ ತೀವ್ರತೆ ಎಷ್ಟಿರಲಿದೆ, ಇಲ್ಲಿದೆ ಹವಾಮಾನ ವರದಿ

ಸೋನಿಯಾ ಗಾಂಧಿ ಆತ್ಮಕತೆಯಲ್ಲಿ ವೀರ ಸಾವರ್ಕರ್ ಉಲ್ಲೇಖಕ್ಕೆ ಶಿವಸೇನೆ ವಿರೋಧ: ಪುಸ್ತಕದ ಪುಟಗಳನ್ನು ಹರಿದು ಪ್ರತಿಭಟನೆ

ಮುಂದಿನ ಸುದ್ದಿ
Show comments