Daily Horoscope
✕

Karnataka Weather: ಇಂದು ಈ ಜಿಲ್ಲೆಗಳಿಗೆ ಕಾದಿದೆ ಭಾರೀ ಮಳೆ

Krishnaveni K
ಮಂಗಳವಾರ, 2 ಸೆಪ್ಟಂಬರ್ 2025 (08:31 IST)

ಬೆಂಗಳೂರು: ಕರ್ನಾಟಕದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಇಂದೂ ಕೂಡಾ ಈ ಕೆಲವು ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿಯೇ ಇರಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ಹವಾಮಾನ ವರದಿಗಳ ಪ್ರಕಾರ ಸೆಪ್ಟೆಂಬರ್ 6 ರವರೆಗೂ ರಾಜ್ಯಾದ್ಯಂತ ಮಳೆಯ ಅಬ್ಬರ ಮುಂದುವರಿಯಲಿದೆ. ಅದರಲ್ಲೂ ಕರಾವಳಿ, ಮಲೆನಾಡಿನಲ್ಲಿ ಮಳೆಯ ಅಬ್ಬರ ಜೋರಾಗಿಯೇ ಇರಲಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಇಂದು ಭಾರೀ ಮಳೆಯಾಗಲಿದೆ.

ಇಂದೂ ಕೂಡಾ ರಾಜ್ಯದಲ್ಲಿ ಭಾರೀ ಮಳೆಯ ಸೂಚನೆಯಿದೆ. ಉಡುಪಿ, ಕೊಪ್ಪಳ, ಯಾದಗಿರಿ, ರಾಮನಗರ, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ನಿರೀಕ್ಷಿಸಲಾಗಿದೆ.

ಉಳಿದಂತೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಾಗಲಕೋಟೆ, ಬೀದರ್, ಗದಗ, ಹುಬ್ಬಳ್ಳಿ, ಧಾರವಾಡ, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿತೀಶ್ ಸೇತು ಉದ್ಘಾಟನೆ ಮಾಡಿ ಜನರತ್ತ ಗಮ್ಚಾ ಬೀಸಿದ ಪ್ರಧಾನಿ ಮೋದಿ Video

ಕಾಂಗ್ರೆಸ್ ಕಾರ್ಯಕರ್ತರಿಗೆ ಸರಕಾರಿ ಹಣ ಹಂಚುವ ಹೀನ ಕಾರ್ಯ: ಆರ್.ಅಶೋಕ್ ಟೀಕೆ

ವಿಚ್ಛೇದನದ ಹೊಸ್ತಿಲಲ್ಲಿ ಪ್ರೀತಿಯ ಗೆಲುವು: ಸಹಿ ಹಾಕುವ ಮುನ್ನ ಪತಿಯ ಕಡೆ ನೋಡಿ ಓಡಿದ ಯುವತಿ, ವೈರಲ್ ವಿಡಿಯೋ

ಬೆಂಗಳೂರು ಸೇರಿ ರಾಜ್ಯದ ಪ್ರಮುಖ ನಗರಗಳಲ್ಲಿ ಇಂದು ಎಷ್ಟಿದೆ ಬಂಗಾರದ ಬೆಲೆ

ನಿಮ್ಮ ಮನೆ ನವೀಕರಣಕ್ಕೆ ಕೋಟಿ ಖರ್ಚು ಮಾಡ್ತೀರಿ, ಆಶಾ ಕಾರ್ಯಕರ್ತೆಯರಿಗೆ ದುಡ್ಡಿಲ್ವಾ: ಸಿಎಂ ಡಿಕೆಶಿಗೆ ಬಿಜೆಪಿ ಟಾಂಗ್ video

ಮುಂದಿನ ಸುದ್ದಿ
Show comments