Daily Horoscope
✕

Karnataka Weather: ಮಳೆಯ ಅಬ್ಬರ ಇನ್ನೆಷ್ಟು ದಿನ, ಈ ವಾರದ ಹವಾಮಾನ ವರದಿ ಇಲ್ಲಿದೆ

Krishnaveni K
ಸೋಮವಾರ, 2 ಜೂನ್ 2025 (08:18 IST)
ಬೆಂಗಳೂರು: ಕಳೆದ ವಾರವಿಡೀ ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಬಲು ಜೋರಾಗಿಯೇ ಇತ್ತು. ಈ ವಾರವೂ ಮಳೆಯ ಅಬ್ಬರವಿರಲಿದೆಯಾ ಇಲ್ಲಿದೆ ವಾರದ ಹವಾಮಾನ ವರದಿ.

ಈ ಬಾರಿ ಮೇ ಕೊನೆಯ ವಾರದಲ್ಲೇ ಮುಂಗಾರು ಕೇರಳ ಪ್ರವೇಶಿಸಿತ್ತು. ಇದರಿಂದಾಗಿ ಕೇರಳ ಮಾತ್ರವಲ್ಲದೆ, ಕರ್ನಾಟಕದಲ್ಲೂ ಭಾರೀ ಮಳೆಯಾಗಿತ್ತು. ಅದರಲ್ಲೂ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಪ್ರವಾಹ ಪರಿಸ್ಥಿತಿಯಾಗಿತ್ತು. ಮಳೆಯೆಂದರೆ ಜನ ಬೆಚ್ಚಿ ಬೀಳುವಷ್ಟು ಮಳೆಯಾಗಿತ್ತು.

ಆದರೆ ಈ ವಾರ ಇತರೆ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಕೊಂಚ ಮಟ್ಟಿಗೆ ಕಡಿಮೆಯಾಗಲಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಈ ವಾರವೂ ಮಳೆಯಾಗಲಿದೆ. ಆದರೆ ಕಳೆದ ವಾರದಷ್ಟು ಅಬ್ಬರವಿರುವುದಿಲ್ಲ.

ಉಳಿದಂತೆ ಬೆಂಗಳೂರಿನಲ್ಲಿ ಬಹುತೇಕ ಈ ವಾರವೂ ಮೋಡ ಕವಿದ ವಾತಾವರಣವಿರಲಿದೆ. ಇನ್ನು, ಕಲಬುರಗಿ, ರಾಯಚೂರು, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ ಮುಂತಾದ ಜಿಲ್ಲೆಗಳಲ್ಲಿ ಒಂದೆರಡು ದಿನ ಬಿಟ್ಟರೆ ಉಳಿದ ದಿನಗಳಲ್ಲಿ ಬಿಸಿಲಿನ ವಾತಾವರಣವಿರಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಈ ವಾರ ಗರಿಷ್ಠ ತಾಪಮಾನ 28 ರಿಂದ 29 ಡಿಗ್ರಿಯವರೆಗೆ ತಲುಪುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments