Daily Horoscope
✕

Karnataka Weather: ಈ ವಾರ ರಾಜ್ಯದಲ್ಲಿ ಮಳೆಯಿರುತ್ತಾ ಇಲ್ಲಿದೆ ವಾರದ ಹವಾಮಾನ ವರದಿ

Krishnaveni K
ಸೋಮವಾರ, 23 ಮಾರ್ಚ್ 2026 (08:17 IST)
ಬೆಂಗಳೂರು: ಕಳೆದ ವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಿತ್ತು. ಈ ವಾರ ರಾಜ್ಯದಲ್ಲಿ ಮಳೆಯಿರುತ್ತಾ? ಇಲ್ಲಿದೆ ಈ ವಾರದ ಹವಾಮಾನ ವರದಿ.

ಕಳೆದ ವಾರ ದಕ್ಷಿಣ ಕನ್ನಡ, ಬೆಂಗಳೂರು, ಧಾರವಾಡ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಿತ್ತು. ಅದರಲ್ಲೂ ಕೆಲವು ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗಿ ರೈತರ ಬೆಳೆ ನಷ್ಟವಾಗಿತ್ತು.

ಈ ವಾರ ಕೆಲವು ಜಿಲ್ಲೆಗಳಲ್ಲಿ ವಾರದ ಮಧ್ಯದಲ್ಲಿ ಮಳೆಯಾಗುವ ಸೂಚನೆಯಿದೆ. ವಿಶೇಷವಾಗಿ ಕೊಡಗು, ಹಾಸನ, ಶಿವಮೊಗ್ಗ, ರಾಯಚೂರು, ಬೀದರ್, ಹಾವೇರಿ, ಕೊಪ್ಪಳ, ಜಿಲ್ಲೆಗಳಲ್ಲಿ ವಾರದ ಮಧ್ಯ ಭಾಗದಲ್ಲಿ ಮಳೆಯಾಗುವ ಸೂಚನೆಯಿದೆ. ಚಿಕ್ಕಮಗಳೂರು, ಮಂಡ್ಯ, ಮೈಸೂರು, ಬೆಂಗಳೂರು, ಚಾಮರಾಜನಗರ, ರಾಮನಗರ, ಕೋಲಾರ, ದಾವಣಗೆರೆ ಜಿಲ್ಲೆಗಳಲ್ಲಿ ವಾರಂತ್ಯದಲ್ಲಿ ಮಳೆಯ ಸೂಚನೆಯಿದೆ.

ಉಳಿದ ಜಿಲ್ಲೆಗಳಲ್ಲಿ ವಾರವಿಡೀ ಬಿಸಿಲು ಅಥವಾ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದೆ. ಈ ವಾರ ರಾಜ್ಯದ ಗರಿಷ್ಠ ತಾಪಮಾನ ವಾರದ ಆರಂಭದಲ್ಲಿ 32 ಡಿಗ್ರಿಯಷ್ಟಿದ್ದರೆ ವಾರಂತ್ಯಕ್ಕೆ 34 ಡಿಗ್ರಿಯಷ್ಟು ಏರಿಕೆಯಾಗಲಿದೆ. ಕನಿಷ್ಠ ತಾಪಮಾನ 21-22 ಡಿಗ್ರಿಯಷ್ಟು ಕಂಡುಬರುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪನಾಮದಲ್ಲಿ ಭೂಕಂಪ: ಕ್ಯಾಮರಾದಲ್ಲಿ ಸೆರೆಯಾಯ್ತು ಭೀಕರ ದೃಶ್ಯ Video

ಜಬಲ್‌ಪುರ ಹೋಟೆಲ್‌ನಲ್ಲಿ ಹೈಡ್ರಾಮಾ: ಪರಸ್ತ್ರೀಯೊಂದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತಿ, ಹಿಗ್ಗಾಮುಗ್ಗಾ ಥಳಿಸಿದ ಪತ್ನಿ Video

ಮಗುವಿಗಾಗಿ ಒದ್ದಾಡುತ್ತಿದ್ದ ತಾಯಿ ನಾಯಿಗೆ ಆನೆ ಮಾಡಿದ ಸಹಾಯ ನೋಡಿ ನೆಟ್ಟಿಗರು ಫಿದಾ video

ದೆಹಲಿಯಲ್ಲಿ ಹೈ ಅಲರ್ಟ್: ಕಾಕ್ರೋಚ್ ಗಳನ್ನು ತಡೆಯಲು ಪೊಲೀಸರ ಸರ್ಪಗಾವಲು

Karnataka Weather: ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಮುಂದಿನ ಸುದ್ದಿ
Show comments