Karnataka Weather: ರಾಜ್ಯದಲ್ಲಿ ಈ ವಾರವೂ ಮಳೆಯಿರುತ್ತಾ ಇಲ್ಲಿದೆ ವಾರದ ಹವಾಮಾನ ವರದಿ

Krishnaveni K
ಸೋಮವಾರ, 6 ಏಪ್ರಿಲ್ 2026 (08:27 IST)
ಬೆಂಗಳೂರು: ಕರ್ನಾಟಕದಲ್ಲಿ ಕಳೆದ ವಾರ ಅಲ್ಲಲ್ಲಿ ಮಳೆಯಾಗಿತ್ತು. ಈ ವಾರವೂ ಮಳೆಯ ಸಾಧ್ಯತೆಯಿದೆಯಾ, ಇಲ್ಲಿದೆ ವಾರದ ಹವಾಮಾನ ವರದಿ.

ಬಿರು ಬೇಸಿಗೆಯ ನಡುವೆ ಕರಾವಳಿ, ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಕಳೆದ ವಾರ ಗುಡುಗು ಸಹಿತ ಮಳೆಯಾಗಿತ್ತು. ಇದರಿಂದ ವಾತಾವರಣ ಕೊಂಚ ತಂಪಾಗಿತ್ತು. ವಾರಂತ್ಯದಲ್ಲೂ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಆದರೆ ಈ ವಾರ ಮಳೆಯ ಸೂಚನೆಯಿಲ್ಲ.

ಈ ವಾರಂತ್ಯಕ್ಕೆ ಕೆಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಬಿಟ್ಟರೆ ಉಳಿದ ದಿನಗಳಲ್ಲಿ ಮಳೆಯ ಸೂಚನೆಯಿಲ್ಲ. ಕರ್ನಾಟಕದಲ್ಲಿ ಈ ವಾರ ಗರಿಷ್ಠ ತಾಪಮಾನ 34 ಡಿಗ್ರಿಯಷ್ಟು ಕಂಡುಬರಲಿದೆ. ಕನಿಷ್ಠ ತಾಪಮಾನ ಆರಂಭದಲ್ಲಿ 21 ಡಿಗ್ರಿಯಷ್ಟಿದ್ದರೆ ವಾರಂತ್ಯಕ್ಕೆ 23 ರವರೆಗೆ ತಲುಪುವ ಸಾಧ್ಯತೆಯಿದೆ.

ಬಳ್ಳಾರಿ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಂತೂ ಈ ವಾರಂತ್ಯಕ್ಕೆ ಗರಿಷ್ಠ ತಾಪಮಾನ 39 ಡಿಗ್ರಿಯವರೆಗೆ ತಲುಪಲಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಈ ವಾರಂತ್ಯದ ವೇಳೆಗೆ ಗರಿಷ್ಠ ತಾಪಮಾನ 34 ಡಿಗ್ರಿಯಷ್ಟಾಗಲಿದೆ. ಈ ವಾರವಿಡೀ ಬಿಸಿಲಿನ  ವಾತಾವರಣ ಕಂಡುಬರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬೀದಿಯಲ್ಲಿ ಮಲಗಿದ್ದ ಹೆಣ್ಣು ಮಗುವಿಗೆ ಕಾವಲಾದ ಬೀದಿ ನಾಯಿ: ಕೊನೆಯವರೆಗೂ ವಿಡಿಯೋ ತಪ್ಪದೇ ನೋಡಿ Video

ರೈಲು ಬರ್ತಿದೆ ಹೋಗಬೇಡ ಎಂದು ತಡೆದ ಹಸು: ಸೈಕಲ್ ಸವಾರನ ಪ್ರಾಣ ಉಳಿಯಿತು video

ಸಿಎಂ ಆಗುವುದಕ್ಕಿಂತಲೂ ಡಿಕೆ ಶಿವಕುಮಾರ್ ಗೆ ಎದುರಾಗಿದೆ ದೊಡ್ಡ ತಲೆನೋವು

Bengaluru: ನಾನು ವಿಐಪಿ ಅಲ್ಲ, ತೆರಿಗೆದಾರ ನನ್ನ ಪತ್ನಿ ಗರ್ಭಿಣಿ, ವಿಐಪಿಗಳಿಗಾಗಿ ರಸ್ತೆ ಯಾಕೆ ಬಂದ್ ಮಾಡಿದ್ದೀರಿ: ವ್ಯಕ್ತಿಯ ಆಕ್ರೋಶ Video

ಮುಂದಿನ ಸುದ್ದಿ
Show comments