Daily Horoscope

Karnataka Weather: ರಾಜ್ಯಾದ್ಯಂತ ಇಂದಿನ ಹವಾಮಾನ ವರದಿ ಇಲ್ಲಿದೆ

Krishnaveni K
ಶನಿವಾರ, 23 ಆಗಸ್ಟ್ 2025 (08:31 IST)
ಬೆಂಗಳೂರು: ಕಳೆದ ಎರಡು ಮೂರು ದಿನಗಳಿಂದ ರಾಜ್ಯದಲ್ಲಿ ಮಳೆಯ ಅಬ್ಬರ ತಕ್ಕ ಮಟ್ಟಿಗೆ ಕಡಿಮೆಯಾಗಿದೆ. ಇಂದು ರಾಜ್ಯಾದ್ಯಂತ ಹವಾಮಾನ ಹೇಗಿರಲಿದೆ ಇಲ್ಲಿದೆ ವಿವರ.

ಈ ವಾರದ ಆರಂಭದಲ್ಲಿದ್ದ ಮಳೆಯ ಅಬ್ಬರ ವಾರಂತ್ಯಕ್ಕೆ ಕಡಿಮೆಯಾಗಿದೆ. ವಾರದ ಆರಂಭದಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ಭಾರೀ ಮಳೆಯಾಗಿತ್ತು. ಆದರೆ ಗುರುವಾರದಿಂದ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆ.

ನಿನ್ನೆಯೂ ಬಹುತೇಕ ಕಡೆ ಮೋಡಕವಿದ ವಾತಾವರಣವಿತ್ತು. ಇಂದೂ ಅದೇ ವಾತಾವರಣ ಮುಂದುವರಿಯಲಿದೆ. ಕರಾವಳಿ ಜಿಲ್ಲೆಗಳಲ್ಲಿ ತಕ್ಕ ಮಟ್ಟಿಗೆ ಮಳೆಯಾಗುವ ಸಾಧ್ಯತೆಯಿದೆ. ಆದರೆ ಬೆಂಗಳೂರು ಮತ್ತು ಸುತ್ತಮುತ್ತಲ ಜಿಲ್ಲೆಗಳಲ್ಲಿ ಮೋಡ ಕವಿದ  ವಾತಾವರಣ ಮುಂದುವರಿಯಲಿದೆ.

ಉಳಿದಂತೆ ಇಂದು ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಧಾರವಾಡ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಮತ್ತು ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ ಮೊದಲಾದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments