Daily Horoscope
✕

Karnataka Weather: ವಾರಂತ್ಯಕ್ಕೆ ರಾಜ್ಯದಲ್ಲಿ ಮಳೆಯಿರುತ್ತಾ ಇಲ್ಲಿದೆ ಹವಾಮಾನ ವರದಿ

Krishnaveni K
ಶನಿವಾರ, 11 ಅಕ್ಟೋಬರ್ 2025 (08:46 IST)
ಬೆಂಗಳೂರು: ರಾಜ್ಯದಲ್ಲಿ ವಾರಂತ್ಯದಲ್ಲಿ ಹವಾಮಾನದಲ್ಲಿ ಗಮನಾರ್ಹ  ಬದಲಾವಣೆಯಾಗಲಿದೆ. ಈ ವಾರಂತ್ಯದಲ್ಲಿ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು  ಹವಾಮಾನ ವರದಿಗಳು ಹೇಳುತ್ತಿವೆ.

ವಿಶೇಷವಾಗಿ ಮುಂದಿನ ನಾಲ್ಕು ದಿನಗಳವರೆಗೆ ರಾಜ್ಯದ ಬಹುತೇಕ ಕಡೆ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಇದರಲ್ಲಿ ರಾಜ್ಯ ರಾಜಧಾನಿ ಬೆಂಗಳೂರು ಕೂಡಾ ಸೇರಿದೆ. ಮುಂದಿನ ವಾರ ಕೆಲವು ದಿನ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯಕ್ಕೆ ತಟ್ಟಲಿದೆ. ಹೀಗಾಗಿ ಕರಾವಳಿ ಜಿಲ್ಲೆಗಳು ಸೇರಿದಂತೆ ಕೆಲವು ಕಡೆ ಅಕ್ಟೋಬರ್ 15 ರವರೆಗೆ ಮಳೆ ನಿರೀಕ್ಷಿಸಲಾಗಿದೆ. ಕೆಲವು ಕಡೆ ಮಳೆ ಜೊತೆಗೆ ಗುಡುಗು, ಗಾಳಿ ಕಂಡುಬರಲಿದೆ.

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಬೆಂಗಳೂರು, ಕೋಲಾರ, ತುಮಕೂರು,ಚಿತ್ರದುರ್ಗ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಉಳಿದಂತೆ ಕೊಡಗು, ಹಾವೇರಿ, ರಾಯಚೂರು, ಕೊಪ್ಪಳ, ಗದಗ, ಬೀದರ್, ಕಲಬುರಗಿ, ಯಾದಗಿರಿ, ಬೆಳಗಾವಿ, ವಿಜಯಪುರ, ಬಳ್ಳಾರಿ, ಹುಬ್ಬಳ್ಳಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಬಾಗಲಕೋಟೆ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣವಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಐತಿಹಾಸಿಕ ಕ್ಷಣ.. ಕೊನೆಗೂ ತಿರುಪ್ಪರಂಕುಂದ್ರಂನಲ್ಲಿ ಬೆಳಗಿದ ಕಾರ್ತಿಕ ದೀಪ: ಅಪರೂಪದ ಕ್ಷಣದ ವಿಡಿಯೋ ಇಲ್ಲಿದೆ Video

ದೇವಸ್ಥಾನಗಳನ್ನು ನಿರ್ಮಿಸುವ ಬದಲು ಶಿಕ್ಷಣ ಸಂಸ್ಥೆಗಳನ್ನು ನಿರ್ಮಿಸಬೇಕು: ಬಿಕೆ ಹರಿಪ್ರಸಾದ್

ಕೇಂದ್ರದ ಪರಿಷ್ಕೃತ ಕ್ಷೇತ್ರ ಪುನರ್ವಿಂಗಡಣೆ ಮಸೂದೆಗೆ ಡಿಎಂಕೆ ಬೆಂಬಲ: ಕಾಂಗ್ರೆಸ್‌ಗೆ ಭಾರಿ ಹಿನ್ನಡೆಯೇ

ಗ್ರಾಹಕರಿಗೆ ಕೊಂಚ ಸಮಾಧಾನ: ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ಇಂದಿನ ಚಿನ್ನ ಮತ್ತು ಬೆಳ್ಳಿ ದರ ವಿವರ

ತಿರುಪ್ಪರಂಕುಂದ್ರಂನಲ್ಲಿ ಕಾರ್ತಿಕ ದೀಪ ಬೆಳಗಲು ಸುಪ್ರೀಂಕೋರ್ಟ್ ನಲ್ಲಿ ವಾದಿಸಿದ ವಕೀಲರು ಇವರೇ ನೋಡಿ

ಮುಂದಿನ ಸುದ್ದಿ
Show comments