Daily Horoscope
✕

Karnataka Weather: ರಾಜ್ಯದಲ್ಲಿ ಇಂದೂ ಕೆಲವು ಜಿಲ್ಲೆಗಳಿಗೆ ಮಳೆಯ ಅಬ್ಬರ

Krishnaveni K
ಗುರುವಾರ, 23 ಅಕ್ಟೋಬರ್ 2025 (08:38 IST)
ಬೆಂಗಳೂರು: ರಾಜ್ಯದಲ್ಲಿ ಕಳೆದ ಮೂರು-ನಾಲ್ಕು ದಿನಗಳಿಂದ ಗುಡುಗು ಸಹಿತ ಮಳೆಯಾಗುತ್ತಿದೆ. ಇಂದೂ ಕೆಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರವಿರಲಿದೆ ಎಂದು ಹವಾಮಾನ ವರದಿ ಹೇಳುತ್ತಿದೆ.

ರಾಜ್ಯ ರಾಜಧಾನಿ ಬೆಂಗಳೂರು, ಕರಾವಳಿ ಜಿಲ್ಲೆಗಳು ಸೇರಿದಂತೆ ಬಹುತೇಕ ಕಡೆ ಮಳೆಯಾಗುತ್ತಿದೆ. ಇದರೊಂದಿಗೆ ಹಿಂಗಾರು ಮಳೆಯ ಅಬ್ಬರ ಮುಂದುವರಿದಿದೆ. ಮೂಲಗಳ ಪ್ರಕಾರ 29 ರವರೆಗೂ ಮಳೆ ಮುಂದುವರಿಯಲಿದೆ ಎಂದು ಹೇಳಲಾಗುತ್ತಿದೆ.

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು,  ಬೆಂಗಳೂರು, ರಾಮನಗರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ತುಮಕೂರು, ಕೋಲಾರ, ಹಾವೇರಿ, ರಾಯಚೂರು, ಬೆಳಗಾವಿ, ಕೊಪ್ಪಳ, ಬಳ್ಳಾರಿ, ಬಾಗಲಕೋಟೆ, ಧಾರವಾಡ, ವಿಜಯಪುರ, ಶಿವಮೊಗ್ಗ, ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಉತ್ತರ ಕನ್ನಡ, ಕೊಡಗು, ಚಾಮರಾಜನಗರ, ಚಿತ್ರದುರ್ಗ, ಹಾಸನ, ದಾವಣಗೆರೆ, ಹುಬ್ಬಳ್ಳಿ, ಬೀದರ್, ಗದಗ, ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಉಳಿದಂತೆ ಮೈಸೂರು, ಮಂಡ್ಯ, ಕಲಬುರಗಿ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ಅಥವಾ ಬಿಸಿಲಿನ ವಾತಾವರಣವಿರಲಿದೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೂಡಲಸಂಗಮದಲ್ಲಿ ನಾನ್ ವೆಜ್ ಸೇವಿಸಿದ ಅನ್ಯಕೋಮಿನವರು: ವಿಡಿಯೋ ಹಂಚಿ ಬಿಜೆಪಿ ಆಕ್ರೋಶ Video

ಮೇಲ್ಮನೆ 4 ಕ್ಷೇತ್ರಗಳಲ್ಲೂ ಎನ್‍ಡಿಎ ಗೆಲುವು: ವಿಜಯೇಂದ್ರ ವಿಶ್ವಾಸ

ಬೆಂಗಳೂರಿನಲ್ಲಿ ದಿಢೀರ್ ಭಾರಿ ಮಳೆ: ಸಂಜೆ ಮನೆಗೆ ತೆರಳುವ ಮುನ್ನ ಎಚ್ಚರ

ಅಬ್ಬಾ ಎಂಥಾ ಭಯಾನಕ ದೃಶ್ಯ…ಪೊಲೀಸ್ ಠಾಣೆಯಲ್ಲೇ ಈ ವ್ಯಕ್ತಿ ಮಾಡಿದ ಕೆಲಸ ನೋಡಿದ್ರೆ ಎದೆ ಝಲ್ಲೆನಿಸುತ್ತದೆ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments