Daily Horoscope
✕

Karnataka Weather: ಮಳೆ ಮುಗಿದೇ ಹೋಯ್ತು ಎಂದುಕೊಳ್ಳಬೇಡಿ, ಈ ಎಚ್ಚರಿಕೆ ಗಮನಿಸಿ

Krishnaveni K
ಸೋಮವಾರ, 3 ನವೆಂಬರ್ 2025 (08:46 IST)
ಬೆಂಗಳೂರು: ಈ ವರ್ಷ ಮಳೆಗಾಲ ಮುಗಿಯಿತು ಇನ್ನು ಮಳೆಯ ಸಾಧ್ಯತೆಯಿಲ್ಲ ಎಂದು ನೀವಂದುಕೊಂಡಿದ್ದರೆ ಸುಳ್ಳು. ಈ ವಾರದ ಹವಾಮಾನ ವರದಿ ಏನು ಹೇಳುತ್ತಿದೆ ತಪ್ಪದೇ ಗಮನಿಸಿ.

ಕಳೆದ ವಾರ ಸೈಕ್ಲೋನ್ ಪರಿಣಾಮದಿಂದ ರಾಜ್ಯದ ಬಹುತೇಕ ಕಡೆ ಮಳೆಯಾಗಿತ್ತು. ಈ ವಾರ ಆರಂಭದಲ್ಲಿ ಮಳೆಯ ಸಾಧ್ಯತೆಯಿಲ್ಲ. ಆದರೆ ವಾರದ ಮಧ್ಯಭಾಗದಿಂದ ಅಂದರೆ ಬುಧವಾರದಿಂದ ಮತ್ತೆ ಎರಡು-ಮೂರು ದಿನಗಳ ಕಾಲ ಹಲವೆಡೆ ಮಳೆಯ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ಉತ್ತರ ಕನ್ನಡ, ಉಡುಪಿ, ಕೊಡಗು, ಮಂಡ್ಯ, ಬೆಂಗಳೂರು, ಚಾಮರಾಜನಗರ, ರಾಮನಗರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಹಾವೇರಿ, ರಾಯಚೂರು, ಕೊಪ್ಪಳ, ಬೀದರ್, ಬೆಳಗಾವಿ, ಯಾದಗಿರಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಬುಧವಾರದಿಂದ ಅಥವಾ ಇನ್ನು ಕೆಲವೆಡೆ ವಾರಂತ್ಯಕ್ಕೆ ಮಳೆಯ ಸೂಚನೆಯಿದೆ.

ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಚಿತ್ರದುರ್ಗ, ಗದಗ, ಬಾಗಲಕೋಟೆ, ದಾವಣಗೆರೆ, ಬಳ್ಳಾರಿ, ವಿಜಯಪುರ, ಕಲಬುರಗಿ, ಹುಬ್ಬಳ್ಳಿ, ಧಾರವಾಡ ಜಿಲ್ಲೆಗಳಲ್ಲಿ ವಾರಪೂರ್ತಿ ಬಹುತೇಕ ಬಿಸಿಲಿನ ವಾತಾವರಣವಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸ್ವಲ್ಪ ಕರ್ನಾಟಕದ ಕಡೆಗೆ ಗಮನ ಕೊಡಿ: ಪ್ರಧಾನಿ ಮೋದಿಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ

ಏರ್ ದುಬೈ ವಿಮಾನ ಪತನ ಯತ್ನದ ತನಿಖೆಯಲ್ಲಿ ಬೆಚ್ಚಿಬೀಳಿಸುವ ಸತ್ಯಾಂಶ

ಎಂತೆಂಥಾ ಜನ ಇರ್ತಾರೆ.. ಟ್ರೈನ್ ಹಳಿ ತಪ್ಪಲಿ ಎಂದು ಕಿಡಿಗೇಡಿಗಳು ಮಾಡಿದ ಕೆಲಸ ನೋಡಿ Video

ಛೀ.. ಎಂಥಾ ಅಸಹ್ಯ.. ಲಿಫ್ಟ್ನಲ್ಲೇ ಮಲವಿಸರ್ಜನೆ ಮಾಡಿ, ಹಾಲಿಗೆ ಮೂತ್ರ ಬೆರೆಸಿದ ಹಾಲು ಸರಬರಾಜುದಾರ: Video

ಮುಂದಿನ ಸುದ್ದಿ
Show comments