Webdunia - Bharat's app for daily news and videos

Install App

Karnataka Weather: ಕೆಲವೆಡೆ ಮೋಡ ಕವಿದ ವಾತಾವರಣ, ಇಂದು ಮಳೆಯಿರುತ್ತಾ

Krishnaveni K
ಮಂಗಳವಾರ, 11 ನವೆಂಬರ್ 2025 (08:26 IST)
ಬೆಂಗಳೂರು: ರಾಜ್ಯಾದ್ಯಂತ ಈಗ ಮಳೆಯ ಅಬ್ಬರ ಕಡಿಮೆಯಾಗಿದೆ. ಹಾಗಿದ್ದರೂ ಕೆಲವು ಕಡೆ ಮೋಡ ಕವಿದ ವಾತಾವರಣ ಕಂಡುಬರುತ್ತಿದ್ದು, ಇಂದು ಮಳೆಯಿರುತ್ತಾ ಇಲ್ಲಿದೆ ಹವಾಮಾನ ವರದಿ.

ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಈಗ ಮಳೆಯ ಅಬ್ಬರ ಕಡಿಮೆಯಾಗಿದೆ. ಹಾಗಿದ್ದರೂ ಕೆಲವು ಜಿಲ್ಲೆಗಳಲ್ಲಿ ಮಾತ್ರ ಮಧ್ಯಾಹ್ನದ ನಂತರ ಕೊಂಚ ಮೋಡ ಕವಿದ ವಾತಾವರಣ ಕಂಡುಬರುತ್ತಿದೆ. ಆದರೆ ಇಂದು ಮಳೆಯ ಸಾಧ್ಯತೆ ತೀರಾ ಕಡಿಮೆ.

ಹವಾಮಾನ ವರದಿಗಳ ಪ್ರಕಾರ ಈ ವಾರ ಕೆಲವೊಂದು ಕಡೆ ಒಂದೆರಡು ದಿನ ಸಣ್ಣ ಮಳೆಯಾಗುವುದು ಬಿಟ್ಟರೆ ವಾರವಿಡೀ ಮಳೆಯ ಸೂಚನೆಯಿಲ್ಲ. ಮಳೆಯ ಅಬ್ಬರ ಕಡಿಮೆಯಾಗುತ್ತಿದ್ದು ಇದೀಗ ವಾತಾವರಣ ಚಳಿಗಾಲದತ್ತ ಬದಲಾಗುತ್ತಿದೆ.

ಇಂದು ಕೊಡಗು, ಚಾಮರಾಜಗರ ಜಿಲ್ಲೆಗಳಲ್ಲಿ ಮೋಡ ಕವಿದ ಅಥವಾ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರ, ಬೆಂಗಳೂರು, ಕೋಲಾರ, ತುಮಕೂರು, ಚಿತ್ರದುರ್ಗ, ರಾಯಚೂರು, ಬೀದರ್, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬಾಗಲಕೋಟೆ, ದಾವಣಗೆರೆ, ಯಾದಗಿರಿ, ಧಾರವಾಡ, ಹುಬ್ಬಳ್ಳಿ, ಶಿವಮೊಗ್ಗ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣವಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪಕ್ಕೆ 38ಮಂದಿ ಬಲಿ, ಹಲವು ಮಂದಿಗೆ ಗಾಯ, ಭೀಕರ ವಿಡಿಯೋ

ಇನ್ನೇನು ಹತ್ತಬೇಕೆನ್ನುಷ್ಟರಲ್ಲಿ ಹೊರಟ ವಂದೇ ಭಾರತ್ ಎಕ್ಸ್‌ಪ್ರೆಸ್‌, ಕೈಮುಗಿದು ಬೇಡುತ್ತಿರುವ ಪ್ರಯಾಣಿಕೆಯನ್ನು ಕಂಡು ಲೋಕೋ ಪೈಲೆಟ್ ಏನ್ ಮಾಡಿದ್ರು, Video

ನಾನು ದೇಶಭಕ್ತಿಯ ಪಾಠವನ್ನು ಬಿಜೆಪಿಯವರಿಂದ ಕಲಿಯಬೇಕಿಲ್ಲ: ಜಮೀರ್ ಅಹ್ಮದ್

ಪಡುಬಿದ್ರಿ ಡೇವಿಡ್ ಡಿಸೋಜ ಹತ್ಯೆ, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

80ನೇ ಸ್ವಾತಂತ್ರ್ಯ ಸಂದರ್ಭದಲ್ಲಿ ಭಾರತದ ಅಸಾಧಾರಣ ಪ್ರಗತಿಗೆ ಪುಟಿನ್ ಶ್ಲಾಘನೆ

ಮುಂದಿನ ಸುದ್ದಿ
Show comments