Daily Horoscope
✕

Karnataka Weather: ಇಂದಿನಿಂದ ಹವಾಮಾನದಲ್ಲಿ ಮಹತ್ವದ ಬದಲಾವಣೆ

Krishnaveni K
ಶುಕ್ರವಾರ, 21 ನವೆಂಬರ್ 2025 (08:38 IST)
ಬೆಂಗಳೂರು: ರಾಜ್ಯದಲ್ಲಿ ಈಗ ಒಂದೆಡೆ ಚಳಿ, ಇನ್ನೊಂದೆಡೆ ಮಳೆ ಎನ್ನುವ ಪರಿಸ್ಥಿತಿಯಾಗಿದೆ. ಇಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸೂಚನೆಯಿದೆ.

ಕಳೆದ ಒಂದು ವಾರದಿಂದ ಕೆಲವೆಡೆ ಮಳೆಯಿದ್ದರೆ ಮತ್ತೆ ಕೆಲವೆಡೆ ವಿಪರೀತ ಚಳಿಯೆನ್ನುವ ವಾತಾವರಣವಿದೆ. ವಿಶೇಷವಾಗಿ ಕರಾವಳಿ ಜಿಲ್ಲೆಗಳಲ್ಲಿ ಈ ವಾರ ಮಳೆಯಾಗಿದ್ದರೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಳಿ ಹೆಚ್ಚಾಗಿತ್ತು. ಇಂದು ಯಾವ ಜಿಲ್ಲೆಗಳಿಗೆ ಮಳೆ, ಯಾವ ಜಿಲ್ಲೆಗಳಿಗೆ ಬಿಸಿಲಿರಲಿದೆ ಇಲ್ಲಿದೆ ವಿವರ.

 ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು, ಮೈಸೂರು, ಮಂಡ್ಯ, ಕೋಲಾರ, ತುಮಕೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಚಿತ್ರದುರ್ಗ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣವಿರಲಿದೆ.

ಉತ್ತರ ಕನ್ನಡ, ರಾಮನಗರ, ಹಾವೇರಿ, ರಾಯಚೂರು, ಹಾವೇರಿ, ರಾಯಚೂರು, ಗದಗ, ಬೀದರ್, ಕೊಪ್ಪಳ, ಬಳ್ಳಾರಿ, ಕಲಬುರಗಿ, ವಿಜಯಪುರ, ಬೆಳಗಾವಿ, ಯಾದಗಿರಿ, ದಾವಣಗೆರೆ, ಬಾಗಲಕೋಟೆ, ಹುಬ್ಬಳ್ಳಿ, ಧಾರವಾಡ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣವಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಭಿಜಿತ್ ದಿಪ್ಕೆ ಆಂಡ್ ಗ್ಯಾಂಗ್ ನ್ಯಾಯಾಲಯದ ಶ್ಯೂರಿಟಿ ಬಾಂಡ್ ನಿಯಮ ಮುರಿದರೆ ಏನಾಗುತ್ತದೆ: ಇಲ್ಲಿದೆ ನೋಡಿ ವಿವರ

ದಸರಾ ಟೈಂನಲ್ಲೇ ಪರೀಕ್ಷೆ ಯಾಕೆ ಮಾಡ್ತೀರಿ.. ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜು ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು Video

ಇದನ್ನು ಡಿಲೀಟ್ ಮಾಡಬಾರದಾ ನೀವೇ ಹೇಳಿ: ಜಂತರ್ ಮಂತರ್ ಪ್ರತಿಭಟನೆಗೆ ಎರಡು ಐಡಿ ಕಾರ್ಡ್ ಹಿಡಿದು ಬಂದ ವ್ಯಕ್ತಿ Video

ಮಹಿಳಾ ಪೊಲೀಸರು ಹೆಣ್ಣಲ್ವಾ ಅವರ ಮೇಲೆ ಹಲ್ಲೆ ಮಾಡ್ತೀರಿ ಎಂದ ಪತ್ರಕರ್ತರನ್ನು ಗೋಧಿ ಮೀಡಿಯಾ ಎಂದ ಸೌರವ್ ದಾಸ್: ಮುಂದಾಗಿದ್ದೇನು Video

ಮುಂದಿನ ಸುದ್ದಿ
Show comments