Webdunia - Bharat's app for daily news and videos

Install App

Karnataka Weather: ಇಂದು ರಾಜ್ಯದಲ್ಲಿ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

Krishnaveni K
ಶುಕ್ರವಾರ, 28 ನವೆಂಬರ್ 2025 (08:37 IST)
ಬೆಂಗಳೂರು: ಕರ್ನಾಟಕದಲ್ಲಿ ಈಗ ಚಳಿಯ ಜೊತೆಗೆ ಮಳೆಯೂ ರಾಗ ಹಾಡುತ್ತಿದೆ. ಸೈಕ್ಲೋನ್ ಪರಿಣಾಮದಿಂದ ಈಗಲೂ ಮಳೆ ನಿಂತಿಲ್ಲ. ಇಂದು ರಾಜ್ಯದಲ್ಲಿ ಹವಾಮಾನ ಹೇಗಿರಲಿದೆ ಇಲ್ಲಿದೆ ವಿವರ.

ಈ ವಾರದ ಆರಂಭದಿಂದಲೂ ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಣ್ಣ ಮಟ್ಟಿಗೆ ಮಳೆಯಾಗುತ್ತಲೇ ಇತ್ತು. ಇಂದು ಇದೇ ರೀತಿಯ ವಾತಾವರಣವಿರಲಿದೆ. ರಾಜ್ಯದಲ್ಲಿ ಒಟ್ಟಾರೆಯಾಗಿ ಇಂದು ಮೋಡ ಕವಿದ ವಾತಾವರಣವಿರಲಿದೆ.

ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಬೆಂಗಳೂರು, ರಾಮನಗರ, ಚಾಮರಾಜನಗರ, ಕೋಲಾರ, ತುಮಕೂರು, ಚಿತ್ರದುರ್ಗ, ರಾಯಚೂರು, ಯಾದಗಿರಿ, ಶಿವಮೊಗ್ಗ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾವೇರಿ, ಗದಗ, ಬೀದರ್, ಕೊಪ್ಪಳ, ಬಳ್ಳಾರಿ, ವಿಜಯಪುರ, ಹುಬ್ಬಳ್ಳಿ, ಧಾರವಾಡ, ಕಲಬುರಗಿ, ಬೆಳಗಾವಿ, ದಾವಣಗೆರೆ, ಬಾಗಲಕೋಟೆ ಜಿಲ್ಲೆಗಳಲ್ಲಿ ಇಂದು ಬಿಸಿಲಿನ ವಾತಾವರಣವಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ವಾರ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ ಸೂಚನೆ

ಅಸೂಯೆ ತಡೆಯಲಾರದೆ ನಾಗೇಂದ್ರ ವಿರುದ್ಧ ಬಿಜೆಪಿ ಪ್ರತಿಭಟನೆಗಿಳಿದಿದೆ: ಡಿಕೆ ಶಿವಕುಮಾರ್ ಕಿಡಿ

ಬಿಪಿಎಲ್ ಕುಟುಂಬಗಳಿಗೆ ಆಯುಷ್ಮಾನ್ ಯೋಜನೆಯಡಿ ಐವಿಎಫ್ ಚಿಕಿತ್ಸೆ

ಸಕಲೇಶಪುರ–ಮಂಗಳೂರು ಮಾರ್ಗದಲ್ಲಿ ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ

ಆಗ ಕಾಲು ಹಿಡಿದಿದ್ದವನು ಈಗ ನನಗೆ ಪಾಠ ಮಾಡುತ್ತಾನಾ: ಬಾಲಕೃಷ್ಣ ವಿರುದ್ಧ ಎಚ್‌ ಡಿ ಕುಮಾರಸ್ವಾಮಿ ಕಿಡಿ

ಮುಂದಿನ ಸುದ್ದಿ
Show comments