Daily Horoscope
✕

Karnataka Weather: ಶೀತಗಾಳಿ ನಡುವೆಯೂ ವಾರಂತ್ಯಕ್ಕೆ ರಾಜ್ಯದಲ್ಲಿ ಹವಾಮಾನ ಹೇಗಿರಲಿದೆ

Krishnaveni K
ಶನಿವಾರ, 29 ನವೆಂಬರ್ 2025 (08:38 IST)
ಬೆಂಗಳೂರು: ರಾಜ್ಯದಲ್ಲಿ ಇಂದು ಶೀತ ಗಾಳಿಯ ನಡುವೆಯೂ ವಾರಂತ್ಯಕ್ಕೆ ಮಳೆಯಿರುತ್ತಾ? ಇಲ್ಲಿದೆ ವಾರಂತ್ಯದ ಹವಾಮಾನ  ವರದಿ ಇಲ್ಲಿದೆ.

ವಾಯುಭಾರ ಕುಸಿತದ ಹಿನ್ನಲೆಯಲ್ಲಿ ರಾಜ್ಯದ ಶಿತ ಹವೆಯ ನಡುವೆಯೂ ಅಲ್ಲಲ್ಲಿ ಮಳೆಯ ಸೂಚನೆಯಿದೆ. ವಾರಂತ್ಯದ ಎರಡೂ ದಿನಗಳಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಸೂಚಿಸುತ್ತಿವೆ.

 
ಹಾಸನ, ಮೈಸೂರು, ಮಂಡ್ಯ, ಬೆಂಗಳೂರು, ತುಮಕೂರು, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಬಳ್ಳಾರಿ, ಚಿತ್ರದುರ್ಗ, ಹಾವೇರಿ, ಗದಗ, ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ರಾಯಚೂರು, ವಿಜಯಪುರ, ಕೊಡಗು, ಚಾಮರಾಜನಗರ, ಕೊಪ್ಪಳ, ಹುಬ್ಬಳ್ಳಿ, ಯಾದಗಿರಿ, ಕಲಬುರಗಿ, ದಾವಣಗೆರೆ, ಬಾಗಲಕೋಟೆ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ.

ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣವಿರಲಿದೆ. ರಾಜ್ಯದಲ್ಲಿ ಈಗ ಒಂದೆಡೆ ಶೈತ್ಯ ಹವೆ ಹೆಚ್ಚುತ್ತಿದ್ದರೆ ಇನ್ನೊಂದೆಡೆ ವಾರಂತ್ಯದಲ್ಲಿ ಮಳೆಯ ವಾತಾವರಣವಿರಲಿದೆ. ವಾರಂತ್ಯದಲ್ಲಿ ರಾಜ್ಯದ ಸರಾಸರಿ ಕನಿಷ್ಠ ತಾಪಮಾನ 18 ಡಿಗ್ರಿಯಷ್ಟಿರಲಿದೆ, ಗರಿಷ್ಠ ತಾಪಮಾನ 28 ಡಿಗ್ರಿಯಷ್ಟಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಟಿಎಂ ದೋಚಲು ಬಂದ ಖದೀಮ, ಹಾಕಿಕೊಂಡಿದ್ದು ನೈಟಿ, ಮಾಡಿದ್ದು ಎಂಥಾ ಖತರ್ನಾಕ್ ಕೆಲಸ ನೋಡಿ Video

ನನ್ನ ಅಂಗಡಿಯಲ್ಲಿ ನೀರು ಕುಡಿದರೆ ಬಿಡುವುದಿಲ್ಲ: ಬಾಲಕನ ಮೇಲೆ ಹಲ್ಲೆ ನಡೆಸಿ ವಿಕೃತಿ ಮೆರೆದ ಮಾಲೀಕ Video

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಕಾಂಗ್ರೆಸ್ ಬೃಹತ್ ರ‍್ಯಾಲಿ, ದೆಹಲಿಯಲ್ಲಿ ಹೈವೋಲ್ಟೇಜ್ ಡ್ರಾಮಾ

ರಾಹುಲ್ ಗಾಂಧಿ ಭೇಟಿಗೆ ಸಿಜೆಐ ಸೂರ್ಯಕಾಂತ್ ನಿರಾಕರಣೆ

ರಿಯಾದ್ ವಿಮಾನ ನಿಲ್ದಾಣದ ಮೇಲೆ ಹೌತಿ ಕ್ಷಿಪಣಿ ದಾಳಿ: ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮುಂದಿನ ಸುದ್ದಿ
Show comments