Daily Horoscope
✕

Karnataka Weather: ಚಳಿ ನಡುವೆಯೂ ಇಂದು ಈ ಜಿಲ್ಲೆಗಳಲ್ಲಿ ಮಳೆ

Krishnaveni K
ಶುಕ್ರವಾರ, 5 ಡಿಸೆಂಬರ್ 2025 (08:47 IST)
ಬೆಂಗಳೂರು: ರಾಜ್ಯದಲ್ಲಿ ಚಳಿಗಾಲ ಮತ್ತು ಮಳೆಗಾಲದ ವಾತಾವರಣ ಒಂದೇ ದಿನ ಕಂಡುಬರುತ್ತಿದೆ. ಚಳಿಯ ನಡುವೆಯೂ ಇಂದು ಎಲ್ಲೆಲ್ಲಿ ಮಳೆಯಾಗಲಿದೆ ಇಲ್ಲಿದೆ  ಹವಾಮಾನ ವರದಿ.

ದಿತ್ವಾ ಚಂಡಮಾರುತದ ಪರಿಣಾಮ ರಾಜ್ಯದ ಮೇಲೂ ಆಗುತ್ತಿದೆ. ತಮಿಳುನಾಡು, ಕೇರಳ, ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ತುಂತುರು ಮಳೆಯಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಂತೂ ಕಳೆದ ಒಂದು  ವಾರದಿಂದ ತುಂತುರು ಮಳೆ, ಮೋಡ ಕವಿದ ವಾತಾವರಣ ಮತ್ತು ವಿಪರೀತ ಚಳಿಯ ವಾತಾವರಣವಿದೆ.

ಇಂದು ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಬೆಂಗಳೂರು, ರಾಮನಗರ, ಚಾಮರಾಜನಗರ, ಕೋಲಾರ, ವಿಜಯಪುರ, ಯಾದಗಿರಿ, ಶಿವಮೊಗ್ಗ, ಬಾಗಲಕೋಟೆ ಜಿಲ್ಲೆಗಳಲ್ಲಿ ಇಂದು ಮಳೆಯ ಸೂಚನೆಯಿದೆ.

ದಕ್ಷಿಣ ಕನ್ನಡ, ತುಮಕೂರು, ಚಿಕ್ಕಬಳ್ಳಾಪುರ, ದೊಡ್ಡ ಬಳ್ಳಾಪುರ, ಚಿತ್ರದುರ್ಗ, ಹಾವೇರಿ, ರಾಯಚೂರು, ಬೀದರ್, ಗದಗ, ಹುಬ್ಬಳ್ಳಿ, ಧಾರವಾಡ, ಕೊಪ್ಪಳ, ಬೆಳಗಾವಿ, ಕಲಬುರಗಿ, ಬಳ್ಳಾರಿ, ದಾವಣಗೆರೆ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments