Daily Horoscope
✕

Karnataka Weather: ವಾರಂತ್ಯದಲ್ಲಿ ಮಳೆಯಿಲ್ಲ, ಆದರೆ ಹವಾಮಾನ ಎಚ್ಚರಿಕೆ ಗಮನಿಸಿ

Krishnaveni K
ಶನಿವಾರ, 6 ಡಿಸೆಂಬರ್ 2025 (08:45 IST)
ಬೆಂಗಳೂರು: ವಾರಂತ್ಯದಲ್ಲಿ ರಾಜ್ಯದಲ್ಲಿ ಮಳೆಯ ಸೂಚನೆಯಿಲ್ಲ. ಆದರೆ ಹವಾಮಾನದಲ್ಲಿ ಗಮನಾರ್ಹ ಬದಲಾವಣೆಯಾಗಲಿದ್ದು ಈ ಎಚ್ಚರಿಕೆ ಗಮನಿಸಿ.

ಈ ವಾರದ ಆರಂಭದಲ್ಲಿ ದಿತ್ವಾ ಚಂಡಮಾರುತದ ಪರಿಣಾಮ ಕರ್ನಾಟಕದಲ್ಲೂ ಹಲವು ಜಿಲ್ಲೆಗಳಲ್ಲಿ ಮಳೆ, ವಿಪರೀತ ಚಳಿ ಕಂಡುಬಂದಿತ್ತು. ಬೆಂಗಳೂರಿನಲ್ಲಿ ತಾಪಮಾನ ಕನಿಷ್ಠ ಮಟ್ಟಕ್ಕೆ ಕುಸಿದಿತ್ತು. ಆದರೆ ವಾರಂತ್ಯಕ್ಕೆ ಪರಿಸ್ಥಿತಿ ಸ್ವಲ್ಪ ಸುಧಾರಿಸಿತ್ತು.

ಆದರೆ ಈ ವಾರಂತ್ಯಕ್ಕೆ ಕೆಲವೆಡೆ ಮಾತ್ರ ಮೋಡ ಕವಿದ ವಾತಾವರಣವಿರಲಿದೆ. ಉಳಿದಂತೆ ಬಿಸಿಲಿರಲಿದೆ. ಹಾಗಿದ್ದರೂ ವಾರಂತ್ಯಕ್ಕೆ ತಾಪಮಾನ ಮತ್ತಷ್ಟು ಇಳಿಕೆಯಾಗಲಿದೆ. ಚಿಕ್ಕಮಗಳೂರು, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ತುಮಕೂರು, ಚಿತ್ರದುರ್ಗ, ಹಾವೇರಿ, ರಾಯಚೂರು, ಬೀದರ್, ಬೆಳಗಾವಿ, ಯಾದಗಿರಿ, ಕಲಬುರಗಿ, ಹುಬ್ಬಳ್ಳಿ, ಧಾರವಾಡ, ವಿಜಯಪುರ, ಬಳ್ಳಾರಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ.

ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಗದಗ, ದಾವಣಗೆರೆ, ಬಾಗಲಕೋಟೆ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು ಕಂಡುಬರುವುದು. ವಾರಂತ್ಯದಲ್ಲಿ ರಾಜ್ಯದ ಸರಾಸರಿ ಗರಿಷ್ಠ ತಾಪಮಾನ 26 ಡಿಗ್ರಿ ಮತ್ತು ಕನಿಷ್ಠ ತಾಪಮಾನ 17 ಡಿಗ್ರಿಯಷ್ಟಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಓ ಮೈ ಪ್ಯಾರೀ ವೈಫ್ ಎಂದು ಹೆಂಡ್ತಿಯನ್ನು ತಬ್ಬಿ ಮುದ್ದಾಡಿದ ಗಂಡ.. ಅಷ್ಟಕ್ಕೇ ಆಕೆ ಕತೆ ಹೀಗಾಗೋದಾ.. Video

ಕುಂಟುತ್ತಾ ನಾಮಪತ್ರ ಸಲ್ಲಿಸಲು ಬಂದ ಮಹಿಳಾ ಅಭ್ಯರ್ಥಿ: ಬೈಕ್ ಗುದ್ದಿಬಿಡುತ್ತದೆ ಎನ್ನುವಾಗ ವಾಕರ್ ಕೆಳಗೆ ಹಾಕಿ ಎಸ್ಕೇಪ್: ಫನ್ನಿ Video

ದಸರಾದಲ್ಲಿ ಸಚಿವರನ್ನು ತಡೆದ ಐಪಿಎಸ್ ಅಧಿಕಾರಿ ಪ್ರಸಂಗ: ಸಿಎಂ, ಡಿಸಿಎಂ ಮಹತ್ವದ ಸೂಚನೆ

ಬೇರೆ ಲೊಕೇಷನ್ ನಲ್ಲಿ ಯಾಕೆ ಇಳಿಸಿದೆ…ರಸ್ತೆಯಲ್ಲೇ ಬೈಕ್ ಟ್ಯಾಕ್ಸಿ ಚಾಲಕನಿಗೆ ಮಹಿಳೆಯಿಂದ ಹಿಗ್ಗಾಮುಗ್ಗಾ ಗೂಸಾ Video

Gold Price: ಹಬ್ಬ ಮುಗಿದ ಬೆನ್ನಲ್ಲೇ ಚಿನ್ನದ ದರ ಭರ್ಜರಿ ಇಳಿಕೆ

ಮುಂದಿನ ಸುದ್ದಿ
Show comments