Daily Horoscope
✕

Karnataka Weather: ಸತತ ಬಿಸಿಲಿನಿಂದ ಬೇಸತ್ತಿದ್ದ ಜನಕ್ಕೆ ಗುಡ್ ನ್ಯೂಸ್: ಈ ವಾರ ಎಲ್ಲೆಲ್ಲಿ ಮಳೆ ನೋಡಿ

Krishnaveni K
ಸೋಮವಾರ, 16 ಮಾರ್ಚ್ 2026 (08:34 IST)
ಬೆಂಗಳೂರು: ಕಳೆದ ಎರಡು ವಾರಗಳಿಂದ ಬಿರುಬಿಸಲಿನಿಂದ ಬೇಸತ್ತಿದ್ದ ಜನಕ್ಕೆ ಈಗ ಗುಡ್ ನ್ಯೂಸ್. ಈ ವಾರ ರಾಜ್ಯದ ಕೆಲವು ಜಿಲ್ಲೆಗಳಿಗೆ ಮಳೆಯಾಗುವ ಸೂಚನೆಯಿದೆ.

ವಾರಂತ್ಯಕ್ಕೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಿತ್ತು. ವಿಪರೀತ ಬಿಸಿಲಿನಿಂದ ಕಂಗೆಟ್ಟಿದ್ದ ಜನಕ್ಕೆ ಮಳೆ ಕೊಂಚ ತಂಪು ನೀಡಿತ್ತು. ಈ ವಾರವೂ ಕರಾವಳಿ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸೂಚನೆಯಿದೆ.

ವಾರದ ಮೊದಲ ಎರಡು ದಿನ ಮತ್ತು ವಾರಂತ್ಯದ ಒಂದೆರಡು ದಿನ ಮಳೆಯ ಸೂಚನೆಯಿದೆ. ರಾಜ್ಯ ರಾಜಧಾನಿ ಬೆಂಗಳೂರು, ಉತ್ತರ ಕನ್ನಡ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಕೊಡಗು, ಹಾಸನ, ಕೋಲಾರ, ತುಮಕೂರು, ಚಾಮರಾಜನಗರ, ರಾಮನಗರ, ಚಿತ್ರದುರ್ಗ, ಹಾವೇರಿ, ಗದಗ, ಬೀದರ್, ಕೊಪ್ಪಳ, ರಾಯಚೂರು, ಬಳ್ಳಾರಿ, ಕಲಬುರಗಿ, ಶಿವಮೊಗ್ಗ, ಧಾರವಾಡ, ದಾವಣಗೆರೆ, ಯಾದಗಿರಿ ಜಿಲ್ಲೆಗಳಲ್ಲಿ ಈ ವಾರ ಮಳೆಯಾಗುವ ಸಾಧ್ಯತೆಯಿದೆ.

ಮಳೆಯಿಂದಾಗಿ ಈ ವಾರ ರಾಜ್ಯದ ಗರಿಷ್ಠ ತಾಪಮಾನದಲ್ಲಿ ಕೊಂಚ ಇಳಿಕೆಯಾಗಲಿದೆ. ಈ  ವಾರ ರಾಜ್ಯದ ಸರಾಸರಿ ಗರಿಷ್ಠ ತಾಪಮಾನ 30-32 ಡಿಗ್ರಿ ಆಸುಪಾಸಿನಲ್ಲಿರಲಿದೆ. ಕನಿಷ್ಠ ತಾಪಮಾನ 18-19 ಡಿಗ್ರಿಯಷ್ಟು ಕಂಡುಬರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವಂಬರ್ 1 ರ ದೆಹಲಿ ಪ್ರತಿಭಟನೆಗೆ ಹೋಗಲು ನಮಗೆ ರೈಲು ಕೊಡ್ತಿಲ್ಲ, ಅದಕ್ಕೇ ಫ್ಲೈಟ್, ಬಸ್ ನಲ್ಲಿ ಹೋಗ್ತೀವಿ: ಬಿಕೆ ಹರಿಪ್ರಸಾದ್

ಧರ್ಮಸ್ಥಳ ಸೌಜನ್ಯ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ತಾಯಿ ಕುಸುಮಾವತಿ ಬಗ್ಗೆ ಸ್ಪೋಟಕ ಮಾಹಿತಿ

ಲಗೇಜ್ ಭಾರ ಜಾಸ್ತಿಯಾಯ್ತು ಎಂದು ಏರ್ ಪೋರ್ಟ್ ಸಿಬ್ಬಂದಿ ಹೇಳಿದ್ದಕ್ಕೆ ಮಹಿಳೆ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ Video

ಯೋಗಿ ಸರ್ಕಾರದ ಮಾಸ್ಟರ್ ಸ್ಟ್ರೋಕ್: ಹಿಂಸಾತ್ಮಕ ಪ್ರತಿಭಟನೆಯಲ್ಲಿ ಭಾಗಿಯಾದರೆ ಸರ್ಕಾರಿ ಕೆಲಸವಿಲ್ಲ

ಕಾಂಗ್ರೆಸ್ ಎಸ್ಐಆರ್ ವಿರುದ್ಧ ಪ್ರತಿಭಟನಗೆ ಮುಂದಾಗಿರುವಾಗ ಸತೀಶ್ ಜಾರಕಿಹೊಳಿ ಕರ್ನಾಟಕದಲ್ಲಿ ಎಸ್ಐಆರ್ ಸಮಸ್ಯೆಯಿಲ್ಲ ಎನ್ನೋದಾ Video

ಮುಂದಿನ ಸುದ್ದಿ
Show comments