Daily Horoscope

Karnataka Weather: ಇಂದೂ ರಾಜ್ಯದ ಈ ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ

Krishnaveni K
ಮಂಗಳವಾರ, 17 ಮಾರ್ಚ್ 2026 (08:33 IST)
ಬೆಂಗಳೂರು: ಬಿರು ಬೇಸಿಗೆಯ ನಡುವೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆ ರಾಯನ ಆಗಮನವಾಗಿದೆ. ಇಂದೂ ಈ ಕೆಲವು ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವಾರಂತ್ಯಕ್ಕೆ ಗುಡುಗು ಸಹಿತ ಭರ್ಜರಿ ಮಳೆಯಾಗಿತ್ತು. ಈ ವಾರದ ಮಧ್ಯ ಭಾಗದವರೆಗೂ ರಾಜ್ಯದ ಕೆಲವು ಜಿಲ್ಲೆಗಳಿಗೆ ಮಳೆಯಾಗುವ ಸೂಚನೆಯಿದೆ ಎಂದು  ಹವಾಮಾನ ವರದಿಗಳು ಹೇಳಿವೆ.

ಅದರಂತೆ ಇಂದು ಕೊಡಗು, ಹಾಸನ, ಮಂಡ್ಯ, ರಾಮನಗರ, ಚಿತ್ರದುರ್ಗ, ಕಲಬುರಗಿ, ಹಾವೇರಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಸಣ್ಣ ಮಟ್ಟಿಗೆ ಮಳೆಯಾಗುವ ಸೂಚನೆಯಿದೆ. ರಾಯಚೂರಿನಲ್ಲಿ ಮೋಡ ಕವಿದ ವಾತಾವರಣವಿರುವ ಸಾಧ್ಯತೆಯಿದೆ.

ಉಳಿದ ಜಿಲ್ಲೆಗಳಲ್ಲಿ ಇಂದು ಬಹುತೇಕ ಬಿಸಿಲಿನ ವಾತಾವರಣ ಕಂಡುಬರುವುದು. ಇಂದು ರಾಜ್ಯದ ಗರಿಷ್ಠ ತಾಪಮಾನ ಸರಾಸರಿ 32 ಡಿಗ್ರಿಯಷ್ಟಿರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿಯಷ್ಟು ಕಂಡುಬರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments