Daily Horoscope
✕

Karnataka Weather: ರಾಜ್ಯದಲ್ಲಿ ಇಂದು ಯಾವ ಜಿಲ್ಲೆಗಳಿಗೆ ಮಳೆಯಿರಲಿದೆ

Krishnaveni K
ಬುಧವಾರ, 18 ಮಾರ್ಚ್ 2026 (08:32 IST)
ಬೆಂಗಳೂರು: ಕರ್ನಾಟಕದಲ್ಲಿ ಕಳೆದ ಮೂರು-ನಾಲ್ಕು ದಿನಗಳಿಂದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಇಂದು ಯಾವ ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ ಇಲ್ಲಿದೆ ಇಂದಿನ ಹವಾಮಾನ ವರದಿ.

ಬೇಸಿಗೆಯ ಬೇಗೆಯ ನಡುವೆ ದಿಡೀರ್ ಮಳೆಯಾಗುತ್ತಿರುವುದು ವಾತಾವರಣವನ್ನು ಕೊಂಚ ತಂಪು ಮಾಡಿದೆ. ವಿಶೇಷವಾಗಿ ಕರಾವಳಿ ಜಿಲ್ಲೆಗಳಲ್ಲಿ ಕಳೆದ ಮೂರು ದಿನಗಳಿಂದ ಗುಡುಗು ಸಹಿತ ಮಳೆಯಾಗುತ್ತಿದೆ. ಕೆಲವೆಡೆ ಆಲಿಕಲ್ಲು ಮಳೆಯಾಗಿರುವ ವರದಿಯೂ ಆಗಿದೆ.

ಇಂದು ಕೂಡಾ ಕೆಲವೇ ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ. ದಕ್ಷಿಣ ಕನ್ನಡದ ಕೆಲವು ಭಾಗಗಳು, ಚಿಕ್ಕಮಗಳೂರು, ಮಂಡ್ಯ, ಬೆಂಗಳೂರು, ರಾಮನಗರ, ಕೋಲಾರ, ತುಮಕೂರು, ಚಿತ್ರದುರ್ಗ, ಹಾವೇರಿ, ಬೀದರ್, ರಾಯಚೂರು, ಬೆಳಗಾವಿ, ಯಾದಗಿರಿ, ಹುಬ್ಬಳ್ಳಿ, ಬಳ್ಳಾರಿ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ.

ಉಳಿದ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಅಥವಾ ಬಿಸಿಲಿನ ವಾತಾವರಣ ಕಂಡುಬರುವುದು. ಇಂದು ರಾಜ್ಯದ ಸರಾಸರಿ ಗರಿಷ್ಠ ತಾಪಮಾನ 31 ಡಿಗ್ರಿಯಷ್ಟಿದ್ದರೆ ಕನಿಷ್ಠ ತಾಪಮಾನ 18 ಡಿಗ್ರಿಯಷ್ಟಿರಲಿದೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments