Daily Horoscope

Karnataka Weather: ಇಂದೂ ಈ ಜಿಲ್ಲೆಗಳಿಗೆ ಮಳೆಯ ಸೂಚನೆ

Krishnaveni K
ಗುರುವಾರ, 19 ಮಾರ್ಚ್ 2026 (08:27 IST)
ಬೆಂಗಳೂರು: ರಾಜ್ಯದಲ್ಲಿ ಈಗ ಬೇಸಿಗೆ ಮಳೆಯ ಅಬ್ಬರ ಕಂಡುಬರುತ್ತಿದೆ. ಇಂದೂ ಕೆಲವು ಜಿಲ್ಲೆಗಳಿಗೆ ಮಳೆಯ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ಮೊನ್ನೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗಿತ್ತು. ಬಿಸಿಲಿನ ಬೇಗೆಗೆ ಮಳೆ ತಂಪು ನೀಡಿದರೂ ಅಕಾಲಿಕ ಮಳೆಯಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಅದರಲ್ಲೂ ಆಲಿಕಲ್ಲು ಮಳೆಯಿಂದ ಮಾವು, ತರಕಾರಿ, ಹಣ್ಣು ಬೆಳೆಗಾರರು ನಷ್ಟ ಅನುಭವಿಸುತ್ತಿದ್ದಾರೆ.

ಇಂದೂ ಕೂಡಾ ರಾಜ್ಯದ ಕೆಲವು ಜಿಲ್ಲೆಗಳಿಗೆ ಮಳೆಯಾಗುವ ಸೂಚನೆಯಿದೆ. ಉತ್ತರ ಕನ್ನಡ, ಕೊಡಗು, ಬೆಂಗಳೂರು, ಹಾವೇರಿ, ಗದಗ, ಬೀದರ್, ಧಾರವಾಡ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿ ಸೂಚಿಸುತ್ತಿದೆ.

ಉಳಿದ ಜಿಲ್ಲೆಗಳಲ್ಲಿ ಇಂದು ಭಾಗಶಃ ಮೋಡ ಕವಿದ ವಾತಾವರಣ ಅಥವಾ ಬಿಸಿಲಿನ ವಾತಾವರಣವಿರಲಿದೆ. ಇಂದು ರಾಜ್ಯದ ಗರಿಷ್ಠ ತಾಪಮಾನ 30 ಡಿಗ್ರಿಯಷ್ಟಿರಲಿದೆ. ಕನಿಷ್ಠ ತಾಪಮಾನ 19 ಡಿಗ್ರಿಯಷ್ಟು ಕಂಡುಬರುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments