Daily Horoscope

Karnataka Weather: ಇಂದು ಈ ಜಿಲ್ಲೆಗಳಿಗೆ ಗುಡುಗು ಸಹಿತ ಮಳೆ ಸೂಚನೆ

Krishnaveni K
ಮಂಗಳವಾರ, 31 ಮಾರ್ಚ್ 2026 (08:29 IST)
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ಮಳೆಯ ಅಬ್ಬರ ಇನ್ನೂ ನಿಂತಿಲ್ಲ. ಇಂದು ಈ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ವಾರದಿಂದ ಮಳೆಯಾಗುತ್ತಿದೆ. ನಿನ್ನೆಯೂ ಕೆಲವು ಕಡೆ ಮಳೆಯಾಗಿತ್ತು. ಹವಾಮಾನ ವರದಿಗಳ ಪ್ರಕಾರ ಈ ವಾರಂತ್ಯದವರೆಗೂ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎನ್ನಲಾಗಿದೆ. ಇಂದು ಯಾವ ಜಿಲ್ಲೆಗಳಿಗೆ ಮಳೆಯಾಗಿದೆ ಎಂದು ಗಮನಿಸಿ.

ಇಂದು ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಇಂದು ಬಹುತೇಕ ಬಿಸಿಲು ಅಥವಾ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆಯಿದೆ. ನಿನ್ನೆಗೆ ಹೋಲಿಸಿದರೆ ಇಂದು ಸೆಖೆ ಹೆಚ್ಚಾಗಲಿದೆ.

ಇಂದು ರಾಜ್ಯದ ಗರಿಷ್ಠ ತಾಪಮಾನ ಸರಾಸರಿ 33 ಡಿಗ್ರಿಯಷ್ಟಿರಲಿದೆ. ಇಂದು ಕನಿಷ್ಠ ತಾಪಮಾನ ಸರಾಸರಿ 21 ಡಿಗ್ರಿಯಷ್ಟು ಕಂಡುಬರಲಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಇಂದು ಗರಿಷ್ಠ ತಾಪಮಾನ 33 ಡಿಗ್ರಿಯಷ್ಟಿರಲಿದೆ. ನಾಳೆ ಮತ್ತಷ್ಟು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments