Webdunia - Bharat's app for daily news and videos

Install App

Karnataka Weather: ಇಂದೂ ಈ ಜಿಲ್ಲೆಗಳಿಗೆ ಮಳೆಯ ಸೂಚನೆ

ಕೃಷ್ಣವೇಣಿ ಕೆ
ಬುಧವಾರ, 29 ಏಪ್ರಿಲ್ 2026 (08:30 IST)
ಬೆಂಗಳೂರು: ರಾಜ್ಯದಲ್ಲಿ ಉರಿಬಿಸಿಲಿನ ನಡುವೆ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಲೇ ಇದೆ. ಇಂದೂ ಕೆಲವು ಜಿಲ್ಲೆಗಳಿಗೆ ಮಳೆಯ ಸೂಚನೆಯಿದ್ದು ಇಂದಿನ ಹವಾಮಾನ ವರದಿ ಇಲ್ಲಿದೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಈಗ ಕಡುಬೇಸಿಗೆ ತಾಂಡವವಾಡುತ್ತಿದೆ. ಹಗಲಿಡೀ ಜನ ಬೆವರು ಸುರಿಸುವಂತಾಗಿದೆ. ಹಾಗಿದ್ದರೂ ಕೆಲವು ಜಿಲ್ಲೆಗಳಿಗೆ ಮಾತ್ರ ಮಳೆಯ ಸಿಂಚನವಾಗುತ್ತಿದೆ. ಇಂದೂ ಕೆಲವು ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ.

ವಿಶೇಷವಾಗಿ ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾಸನ, ಚಿಕ್ಕಮಗಳೂರು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸೂಚನೆಯಿದೆ. ಉಳಿದಂತೆ ಕೊಡಗು, ಚಾಮರಾಜನಗರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ.

ಉಳಿದ ಜಿಲ್ಲೆಗಳಲ್ಲಿ ಉರಿಬಿಸಿಲಿನ ವಾತಾವರಣವಿರಲಿದೆ. ವಿಜಯಪುರ, ರಾಯಚೂರು, ಬಳ್ಳಾರಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಆಸುಪಾಸು ತಲುಪಲಿದೆ. ಕರ್ನಾಟಕದ ಸರಾಸರಿ ಗರಿಷ್ಠ ತಾಪಮಾನ 36 ಡಿಗ್ರಿಯಷ್ಟಿದ್ದರೆ ಕನಿಷ್ಠ ತಾಪಮಾನ 23 ಡಿಗ್ರಿಯಷ್ಟಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೇಳಿದಷ್ಟು ಸಂಬಳ ಕೊಡದೇ ಬಡ ಕಾರ್ಮಿಕನಿಗೆ ವಂಚನೆ: ಮೇಲಧಿಕಾರಿ ಮುಖಕ್ಕೆ ಬಳೆ ಬಿಸಾಕಿ ಆತ ಹೇಳಿದ್ದೇನು ನೋಡಿ Video

ತಾಯಿ ಕೈ ಹಿಡಿದು ನಡೆಯುತ್ತಿದ್ದ ಮಗು ಕಾಲು ಜಾರಿ ರೈಲ್ವೇ ಹಳಿಗೆ ಬಿದ್ದಾಗ… ರೋಚಕ ಕ್ಷಣದ Video

ಅಪ್ಪ ಮಾಡಿದ ತಪ್ಪು ಕೆಲಸವನ್ನು ಮಗನೇ ಪೊಲೀಸರ ಮುಂದೆ ಬಿಚ್ಚಿಟ್ಟ: Video

ಉತ್ತರಾಖಂಡದ ಗುಹೆಯಲ್ಲಿ ಕಂಡ ಆದಿ ಮಾನವ: ದಿಗ್ಭ್ರಮೆಗೊಳಿಸುವ ವಿಡಿಯೋ ಇಲ್ಲಿದೆ

ಮದುವೆ ಡ್ರೆಸ್ ನಲ್ಲಿದ್ದರೂ ಕರ್ತವ್ಯ ಮರೆಯದ ವೈದ್ಯೆ: ಮದುವೆ ಮನೆಯಲ್ಲಿ ಮಾಡಿದ ಕೆಲಸಕ್ಕೆ ನೆಟ್ಟಿಗರ ಶಹಬ್ಬಾಶ್ Video

ಮುಂದಿನ ಸುದ್ದಿ
Show comments