Daily Horoscope

Karnataka Weather: ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ

ಕೃಷ್ಣವೇಣಿ ಕೆ
ಶುಕ್ರವಾರ, 8 ಮೇ 2026 (08:51 IST)
ಬೆಂಗಳೂರು: ಕರ್ನಾಟಕದಲ್ಲಿ ಈಗ ಬೇಸಿಗೆ ಮಳೆಯ ಅಬ್ಬರ ನಾನಾ ಜಿಲ್ಲೆಗಳಲ್ಲಿ ಕಂಡುಬರುತ್ತಿದೆ. ಇಂದು ಯಾವೆಲ್ಲಾ ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ ನೋಡಿ.

ಕಳೆದ ಒಂದು ವಾರದಿಂದ ರಾಜ್ಯದ ನಾನಾ ಭಾಗಗಳಲ್ಲಿ ನಿರಂತರ ಮಳೆಯಾಗುತ್ತಿದೆ. ವಿಶೇಷವಾಗಿ ಕರಾವಳಿ, ಬೆಂಗಳೂರು, ಮಲೆನಾಡಿನಲ್ಲಿ ಮಳೆಯಾಗುತ್ತಿದೆ. ಇಂದೂ ಕೂಡಾ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ಉತ್ತರ ಕನ್ನಡ, ಕೊಡಗು, ಹಾಸನ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಬೆಂಗಳೂರು, ಶಿವಮೊಗ್ಗ, ಚಿತ್ರದುರ್ಗ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಉಡುಪಿ, ಚಿಕ್ಕಮಗಳೂರು, ಧಾರವಾಡ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದೆ.

ಉಳಿದ ಜಿಲ್ಲೆಗಳಲ್ಲಿ ಇಂದು ಎಂದಿನಂತೆ ಬಿಸಿಲು ಮತ್ತು ಭಾಗಶಃ ಮೋಡ ಕವಿದ ವಾತಾವರಣ ಕಂಡುಬಂದೀತು. ಇಂದು ರಾಜ್ಯದ ಸರಾಸರಿ ಗರಿಷ್ಠ ತಾಪಮಾನ 33 ಡಿಗ್ರಿಯಷ್ಟಿದ್ದರೆ ಕನಿಷ್ಠ ತಾಪಮಾನ 23 ಡಿಗ್ರಿಯಷ್ಟು ಕಂಡುಬರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments