Webdunia - Bharat's app for daily news and videos

Install App

Karnataka Weather: ಕರ್ನಾಟಕದ ಈ ಜಿಲ್ಲೆಗಳಿಗೆ ಇಂದೂ ಭಾರೀ ಮಳೆ ಸೂಚನೆ

ಕೃಷ್ಣವೇಣಿ ಕೆ
ಮಂಗಳವಾರ, 12 ಮೇ 2026 (09:02 IST)
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೇಸಿಗೆ ಮಳೆ ಅಬ್ಬರಿಸುತ್ತಿದೆ. ಹವಾಮಾನ ವರದಿಗಳ ಪ್ರಕಾರ ಇಂದೂ ಈ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂಬ ಸೂಚನೆಯಿದೆ.

ನಿನ್ನೆ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಭಾಗಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಿತ್ತು. ಇಂದೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ರಾಜ್ಯ ರಾಜಧಾನಿ ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಲ್ಲೂ ಮಳೆಯ ಸೂಚನೆಯಿದೆ.

ಇಂದು ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಜಿಲ್ಲಗಳಲ್ಲಿ ಇಂದು ಭಾರೀ ಮಳೆಯ ಸೂಚನೆಯಿದೆ. ಉಳಿದ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಅಥವಾ ಬಿಸಿಲಿನ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

 ಹವಾಮಾನ ವರದಿಗಳ ಪ್ರಕಾರ ವಾರವಿಡೀ ಮಳೆಯ ಸೂಚನೆಯಿದೆ. ಇಂದು ರಾಜ್ಯದ ಗರಿಷ್ಠ ತಾಪಮಾನ 37 ಡಿಗ್ರಿಯಷ್ಟಿರಲಿದೆ. ಕನಿಷ್ಠ ತಾಪಮಾನ 24 ಡಿಗ್ರಿಯಷ್ಟಿರಲಿದೆ ಎಂದು ವರದಿಗಳು ಹೇಳುತ್ತಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೇಕೆದಾಟು ಯೋಜನೆ ವಿರೋಧಿಸಿದವರಿಗೆ ಸನ್ಮಾನ, ಗೌರವ ಕೊಡಬೇಕೇ

ಮೈಕ್ ತಾನೇ ಆಫ್ ಮಾಡಿ ಕೂಗಾಡಿದ್ರಾ ರಾಹುಲ್ ಗಾಂಧಿ, ಬಿಜೆಪಿ ಆರೊಪ: ವೈರಲ್ ವಿಡಿಯೋದಲ್ಲಿ ಏನಿದೆ

ಚಿಲ್ಲರೆ ನೀಡದ್ದಕ್ಕೆ ಸಚಿವರನ್ನೇ ಬಸ್‌ನಿಂದ ಕೆಳಗಿಳಿಯಲು ಹೇಳಿದ್ದ ಬಸ್‌ ಕಂಡಕ್ಟರ್‌ ಅಮಾನತು ಬಗ್ಗೆ ಬಿಗ್ ಅಪ್ಡೇಟ್‌

ದೆಹಲಿಯಲ್ಲಿನ ಅಮಿತ್ ಶಾ ವಿರುದ್ಧದ ಆರೋಪಗಳಿಗೆ ಬದ್ಧ ಎಂದ ರಾಹುಲ್ ಗಾಂಧಿ

ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಬೃಹತ್ ಮರ ಬಿದ್ದು ಇಬ್ಬರು ಮಹಿಳಾ ಕಾರ್ಮಿಕರು ದುರ್ಮರಣ

ಮುಂದಿನ ಸುದ್ದಿ
Show comments