Webdunia - Bharat's app for daily news and videos

Install App

Karnataka Weather: ಇಂದು ಈ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ

ಕೃಷ್ಣವೇಣಿ ಕೆ
ಶುಕ್ರವಾರ, 19 ಜೂನ್ 2026 (08:30 IST)
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಪ್ರವೇಶಿಸಿರುವುದರಿಂದ ಹವಾಮಾನದಲ್ಲಿ ನಿರಂತರ ಬದಲಾವಣೆಗಳು ಕಂಡುಬರುತ್ತಿವೆ. ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಇಂದು  ರಾಜ್ಯದ ವಿವಿಧ ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇಂದು ಕರ್ನಾಟಕದ ಒಟ್ಟಾರೆ ಹವಾಮಾನದಲ್ಲಿ ಗರಿಷ್ಠ ತಾಪಮಾನ 34°C ಹಾಗೂ ಕನಿಷ್ಠ ತಾಪಮಾನ 23°C ಇರಲಿದೆ. ಹಗಲಿನ ಅವಧಿಯಲ್ಲಿ ಮಳೆ ಬರುವ ಸಾಧ್ಯತೆ ಶೇಕಡಾ 30 ರಷ್ಟಿದ್ದರೆ, ರಾತ್ರಿಯ ವೇಳೆಗೆ ಇದು ಶೇಕಡಾ 15 ಕ್ಕೆ ಇಳಿಯಲಿದೆ. ಇಂದಿನ ಹವಾಮಾನದ ಸಂಪೂರ್ಣ ಚಿತ್ರಣ ಇಲ್ಲಿದೆ:

ಕರಾವಳಿ ಕರ್ನಾಟಕ
ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಪ್ರತ್ಯೇಕ ಸ್ಥಳಗಳಲ್ಲಿ ಇಂದು ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಇದರೊಂದಿಗೆ ಗಂಟೆಗೆ 30-40 ಕಿಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯೂ ಇದೆ.

ದಕ್ಷಿಣ ಒಳನಾಡು
ರಾಜಧಾನಿ ಬೆಂಗಳೂರು (ನಗರ ಮತ್ತು ಗ್ರಾಮಾಂತರ), ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ಕೊಡಗು, ಶಿವಮೊಗ್ಗ, ತುಮಕೂರು, ಚಿಕ್ಕಮಗಳೂರು, ಕೋಲಾರ ಮತ್ತು ಚಿತ್ರದುರ್ಗ ಸೇರಿದಂತೆ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ನಾಳೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕೆಲವು ಭಾಗಗಳಲ್ಲಿ ಗಂಟೆಗೆ 30-40 ಕಿಮೀ ವೇಗದ ಗಾಳಿಯೊಂದಿಗೆ ಮೋಡಕವಿದ ವಾತಾವರಣವಿರಲಿದೆ.

ಉತ್ತರ ಒಳನಾಡು
ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ನಾಳೆ ಭಾಗಶಃ ಮೋಡಕವಿದ ವಾತಾವರಣವಿರಲಿದ್ದು, ಕೆಲವು ಒಂಟಿ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪಕ್ಕೆ 38ಮಂದಿ ಬಲಿ, ಹಲವು ಮಂದಿಗೆ ಗಾಯ, ಭೀಕರ ವಿಡಿಯೋ

ಇನ್ನೇನು ಹತ್ತಬೇಕೆನ್ನುಷ್ಟರಲ್ಲಿ ಹೊರಟ ವಂದೇ ಭಾರತ್ ಎಕ್ಸ್‌ಪ್ರೆಸ್‌, ಕೈಮುಗಿದು ಬೇಡುತ್ತಿರುವ ಪ್ರಯಾಣಿಕೆಯನ್ನು ಕಂಡು ಲೋಕೋ ಪೈಲೆಟ್ ಏನ್ ಮಾಡಿದ್ರು, Video

ನಾನು ದೇಶಭಕ್ತಿಯ ಪಾಠವನ್ನು ಬಿಜೆಪಿಯವರಿಂದ ಕಲಿಯಬೇಕಿಲ್ಲ: ಜಮೀರ್ ಅಹ್ಮದ್

ಪಡುಬಿದ್ರಿ ಡೇವಿಡ್ ಡಿಸೋಜ ಹತ್ಯೆ, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

80ನೇ ಸ್ವಾತಂತ್ರ್ಯ ಸಂದರ್ಭದಲ್ಲಿ ಭಾರತದ ಅಸಾಧಾರಣ ಪ್ರಗತಿಗೆ ಪುಟಿನ್ ಶ್ಲಾಘನೆ

ಮುಂದಿನ ಸುದ್ದಿ
Show comments