Daily Horoscope
✕

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ

ಕೃಷ್ಣವೇಣಿ ಕೆ
ಶುಕ್ರವಾರ, 10 ಜುಲೈ 2026 (08:29 IST)
ಬೆಂಗಳೂರು: ರಾಜ್ಯದಲ್ಲಿ ಇಂದೂ ಮಳೆಯ ವಾತಾವರಣ ಮುಂದುವರಿಯಲಿದೆ. ಭಾರತೀಯ ಹವಾಮಾನ ಇಲಾಖೆ ವರದಿಯ ಪ್ರಕಾರ, ಇಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೆಳಗಿನಂತೆ ಮಳೆಯ ಮುನ್ಸೂಚನೆ ನೀಡಲಾಗಿದೆ.

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಪ್ರಬಲ ಗಾಳಿ (ಗಂಟೆಗೆ 40-50 ಕಿ.ಮೀ ವೇಗ) ಬೀಸುವ ನಿರೀಕ್ಷೆಯಿದೆ.

ದಕ್ಷಿಣ ಒಳನಾಡು ಜಿಲ್ಲೆಗಳು: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಾಮರಾಜನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದ ಗಾಳಿಯೊಂದಿಗೆ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡು ಜಿಲ್ಲೆಗಳು: ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments