Daily Horoscope

Karnataka Weather: ಇಂದು ಮತ್ತಷ್ಟು ಬಿಸಿಲು, ಜೊತೆಗೆ ಈ ಜಿಲ್ಲೆಗಳಿಗೆ ಮಳೆ ಸೂಚನೆ

ಕೃಷ್ಣವೇಣಿ ಕೆ
ಬುಧವಾರ, 22 ಏಪ್ರಿಲ್ 2026 (08:30 IST)
ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉರಿಬಿಸಿಲು ಹೆಚ್ಚಾಗುತ್ತಿದ್ದರೆ ಕೆಲವು ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗುತ್ತಿದೆ. ಇಂದು ಯಾವ ಜಿಲ್ಲೆಗಳಿಗೆ ಬಿಸಿಲು, ಯಾವ ಜಿಲ್ಲೆಗಳಿಗೆ ಮಳೆಯಾಗಲಿದೆ ಇಲ್ಲಿದೆ ಹವಾಮಾನ ವರದಿ.

ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಕಳೆದ ಎರಡು ಮೂರು ದಿನಗಳಿಂದ ಸಣ್ಣ ಮಟ್ಟಿಗೆ ಮಳೆಯಾಗಿತ್ತು. ದಕ್ಷಿಣ ಕನ್ನಡ, ಚಿಕ್ಕಮಗಳೂರಿನ ಕೆಲವು ಕಡೆ ಆಲಿಕಲ್ಲು ಮಳೆಯಾದ ಘಟನೆಗಳೂ ಕಂಡುಬಂದಿದ್ದವು. ಇಂದೂ ಕೆಲವು ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ.

ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸೂಚನೆಯಿದೆ. ಉಳಿದ ಜಿಲ್ಲೆಗಳಲ್ಲಿ ಇಂದು ಉರಿಬಿಸಿಲು ಅಥವಾ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ವಿಶೇಷವಾಗಿ ರಾಯಚೂರು, ಬಳ್ಳಾರಿ, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಆಸುಪಾಸು ತಲುಪಲಿದೆ.

ಹವಾಮಾನ ವರದಿಗಳ ಪ್ರಕಾರ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಜಲ್ಲೆಗಳಲ್ಲಿ ಈ ವಾರ ತಾಪಮಾನ ಮತ್ತಷ್ಟು ಏರಿಕೆಯಾಗಲಿದೆ. ಇಂದು ರಾಜ್ಯದ ಸರಾಸರಿ ಗರಿಷ್ಠ ತಾಪಮಾನ 36 ಡಿಗ್ರಿ ಮತ್ತು ಕನಿಷ್ಠ ತಾಪಮಾನ 22 ಡಿಗ್ರಿಯಷ್ಟಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments