Webdunia - Bharat's app for daily news and videos

Install App

Karnataka Weather: ರಾಜ್ಯದಲ್ಲಿ ವಾರಂತ್ಯಕ್ಕೆ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

Krishnaveni K
ಶನಿವಾರ, 4 ಏಪ್ರಿಲ್ 2026 (08:46 IST)
ಬೆಂಗಳೂರು: ಕರ್ನಾಟಕದಲ್ಲಿ ಈ ವಾರದಾದ್ಯಂತ ಹಲವು ಕಡೆ ಮಳೆಯಾಗಿತ್ತು. ವಾರಂತ್ಯದಲ್ಲಿ ರಾಜ್ಯದಲ್ಲಿ ಮಳೆಯ ಸೂಚನೆಯಿದೆಯಾ ಇಲ್ಲಿದೆ ಹವಾಮಾನ ವರದಿ.

ನಿನ್ನೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಸಣ್ಣ ಮಳೆಯಾಗಿತ್ತು. ಇಂದೂ ಅದೇ ರೀತಿಯ ವಾತಾವರಣ ಮುಂದುವರಿಯುವ ನಿರೀಕ್ಷೆಯಿದೆ. ಇಂದೂ ಕೆಲವೇ ಕೆಲವು ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ವಿಶೇಷವಾಗಿ ಇಂದು ದಕ್ಷಿಣ ಕನ್ನಡ, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮಳೆಯಾಗಬಹುದು. ಅಲ್ಲದೆ ಕೊಡಗು, ಹಾಸನ ಜಿಲ್ಲೆಗಳಲ್ಲಿ ನಾಳೆ ತುಂತುರು ಮಳೆಯಾಗಲಿದೆ. ಮೈಸೂರು, ಮಂಡ್ಯ, ರಾಮನಗರ, ಚಿತ್ರದುರ್ಗ, ಕೊಪ್ಪಳ, ಗದಗ, ಹುಬ್ಬಳ್ಳಿ, ಧಾರವಾಡ, ರಾಯಚೂರು, ಬಳ್ಳಾರಿ, ಶಿವಮೊಗ್ಗ, ಬೀದರ್, ವಿಜಯಪುರ, ದಾವಣಗೆರೆ, ಯಾದಗಿರಿ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣವಿರಲಿದೆ.

ಉಳಿದ ಜಿಲ್ಲೆಗಳಲ್ಲಿ ಎರಡೂ ದಿನ ಬಿಸಿಲಿನ ವಾತಾವರಣವಿರಲಿದೆ. ಇಂದು ರಾಜ್ಯ ಮತ್ತು ನಾಳೆ ರಾಜ್ಯದ ಗರಿಷ್ಠ ತಾಪಮಾನ 32-33 ಡಿಗ್ರಿಯಷ್ಟು ಕಂಡುಬರಲಿದೆ. ಕನಿಷ್ಠ ತಾಪಮಾನ 22 ಡಿಗ್ರಿಯಷ್ಟು ಕಂಡುಬರುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಶಾ ಮುಕ್ತ ಭಾರತ ನಿರ್ಮಾಣಕ್ಕೆ ನರೇಂದ್ರ ಮೋದಿ ಸಂಕಲ್ಪ: ಮಹತ್ವದ ಅಭಿಯಾನಕ್ಕೆ ಪ್ರಧಾನಿಯಿಂದ ಚಾಲನೆ

ಕಾವೇರಿ ನೀರಿ ಹಂಚಿಕೆ ವಿಚಾರ, ಸರ್ವಪಕ್ಷ ಸಭೆಯಲ್ಲಿ ಡಿಕೆ ಶಿವಕುಮಾರ್ ಆಡಿದ ಮಾತು ಇಲ್ಲಿದೆ

ಪೊಲೀಸರಿಂದ ಕ್ರೂರವಾಗಿ ಥಳಿಸಲ್ಪಟ್ಟ ಎಲ್ಲಾ ಬಾಲಕಿಯರಲ್ಲಿ ಮೋದಿ ಕ್ಷಮೆ ಕೇಳಬೇಕು, Video

ಕೇರಳದಲ್ಲಿ ವರುಣಾರ್ಭಟ, 8ಮಂದಿ ಸಾವು, 8ಮಂದಿ ನಾಪತ್ತೆ, ನದಿಯಲ್ಲಿ ನೀರಿನ ರಭಸದ Video

ಮಹಿಳಾ ಪೊಲೀಸ್ ಅಧಿಕಾರಿ ನೋಡ ನೋಡುತ್ತಿದ್ದ ಹಾಗೇ ಚಲಿಸುತ್ತಿದ್ದ ರೈಲಿಗೆ ತಲೆಕೊಡಲು ಹೋದ ವ್ಯಕ್ತಿ, ಮುಂದೆ ನಡೆದಿದ್ದೆ ಬೇರೆ, Video

ಮುಂದಿನ ಸುದ್ದಿ
Show comments