Daily Horoscope
✕

Karnataka Weather: ಇಂದು ಮಳೆ ಕಡಿಮೆ, ಆದರೆ ಹವಾಮಾನ ಎಚ್ಚರಿಕೆ ತಪ್ಪದೇ ಗಮನಿಸಿ

Krishnaveni K
ಮಂಗಳವಾರ, 25 ನವೆಂಬರ್ 2025 (08:41 IST)
ಬೆಂಗಳೂರು: ಕಳೆದ ಮೂರು ನಾಲ್ಕು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಿತ್ತು. ಆದರೆ ಇಂದು ಮಳೆ ಕಡಿಮೆ, ಆದರೆ ವಾತಾವರಣದಲ್ಲಿ ಗಮನಾರ್ಹ ಬದಲಾವಣೆಯಾಗಲಿದೆ.

ಬೆಂಗಳೂರು, ಕರಾವಳಿ ಜಿಲ್ಲೆಗಳು, ಕೊಡಗು ಸೇರಿದಂತೆ ಬಹುತೇಕ ಕಡೆ ಕಳೆದ ನಾಲ್ಕು ದಿನಗಳಲ್ಲಿ ರಾಜ್ಯದಲ್ಲಿ ಅಲ್ಲಲ್ಲಿ ಮಳೆಯಾಗಿದೆ. ಇದರ ಜೊತೆಗೆ ಶೈತ್ಯ ವಾತಾವರಣವೂ ಇತ್ತು. ಆದರೆ ಇಂದು ಬಹುತೇಕ ಕಡೆ ಮೋಡ ಕವಿದ ವಾತಾವರಣವಿರಲಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಮೈಸೂರು, ಬೆಂಗಳೂರು, ಕೋಲಾರ, ತುಮಕೂರು, ಮೋಡ ಕವಿದ ವಾತಾವರಣವಿರಲಿದೆ. ಇಂದು ಯಾವುದೇ ಜಿಲ್ಲೆಗಳಿಗೆ ಮಳೆಯ ಸೂಚನೆಯಿಲ್ಲ.

ಉಡುಪಿ, ಚಿಕ್ಕಮಗಳೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಚಿಕ್ಕಬಳ್ಳಾಪುರ, ದೊಡ್ಡ ಬಳ್ಳಾಪುರ, ಚಿತ್ರದುರ್ಗ, ಹಾವೇರಿ, ರಾಯಚೂರು, ಬೀದರ್, ಗದಗ, ಕೊಪ್ಪಳ, ವಿಜಯಪುರ, ಬಳ್ಳಾರಿ, ಹುಬ್ಬಳ್ಳಿ, ಧಾರವಾಡ, ಬಾಗಲಕೋಟೆ, ದಾವಣಗೆರೆ, ಬೆಳಗಾವಿ, ಕಲಬುರಗಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣವಿರಲಿದೆ.  ಆದರೆ ರಾಜ್ಯದ ಕನಿಷ್ಠ ತಾಪಮಾನ ಇಂದಿನಿಂದ 17-16 ಡಿಗ್ರಿಯಷ್ಟಾಗಲಿದೆ. ಚಳಿ ಮತ್ತಷ್ಟು ತೀವ್ರವಾಗಲಿದೆ. ಈ ವಾರಂತ್ಯದವರೆಗೂ ಇದೇ ವಾತಾವರಣವಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ವಿಜಯೇಂದ್ರ ಸವಾಲು

ಮಂಡ್ಯದಲ್ಲಿ ದಿಢೀರ್ ಬಸ್ ಅಡ್ಡಗಟ್ಟಿ ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ ಯುವಕ Video

ಆಭರಣ ಪ್ರಿಯರಿಗೆ ಮಹತ್ವದ ಮಾಹಿತಿ: ಬೆಂಗಳೂರು ಮತ್ತು ಕರ್ನಾಟಕದಲ್ಲಿ ಇಂದಿನ ಚಿನ್ನ ಹಾಗೂ ಬೆಳ್ಳಿ ದರ

20 ನಿಮಿಷ ಚರಂಡಿಯಲ್ಲಿ ಒದ್ದಾಡಿದರೂ ರಕ್ಷಣೆಗೆ ಬಾರದ ಜನ; ಸಿಸಿಟಿವಿಯಲ್ಲಿ ಸೆರೆಯಾಯಿತು ಭೀಕರ ಸಾವಿನ ದೃಶ್ಯ Video

ಎಲ್ರೂ ದಾಟಿದ್ರಾ… ತನ್ನವರ ಬಳಗದ ಮೇಲೆ ಆನೆಗೆ ಎಂಥಾ ಪ್ರೀತಿ..: ವೈರಲ್ Video

ಮುಂದಿನ ಸುದ್ದಿ
Show comments