Daily Horoscope

Karnataka Weather: ಇಂದಿನಿಂದ ಹವಾಮಾನದ ಈ ಬದಲಾವಣೆಯನ್ನು ತಪ್ಪದೇ ಗಮನಿಸಿ

Krishnaveni K
ಸೋಮವಾರ, 30 ಜೂನ್ 2025 (08:24 IST)
ಬೆಂಗಳೂರು: ರಾಜ್ಯದಲ್ಲಿ ಕಳೆದ ವಾರವೂ ಹಲವೆಡೆ ಭಾರೀ ಮಳೆಯಾಗಿತ್ತು. ಆದರೆ ಈ ವಾರದಿಂದ ಹವಾಮಾನದಲ್ಲಿ ಗಮನಾರ್ಹ ಬದಲಾವಣೆಯಾಗಲಿದ್ದು ಈ ವಾರದ ಹವಾಮಾನ ವರದಿ ಇಲ್ಲಿದೆ ನೋಡಿ.

ಕಳೆದ ವಾರವಿಡೀ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿತ್ತು. ಈ ವಾರವೂ ಈ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಆದರೆ ಮಳೆಯ ಅಬ್ಬರ ಕಡಿಮೆಯಾಗಲಿದೆ. ಈ ವಾರ ಮಳೆಗಿಂತ ಮೋಡ ಕವಿದ ವಾತಾವರಣವಿರುವುದೇ ಹೆಚ್ಚು.

ಹವಾಮಾನ ಇಲಾಖೆ ತಜ್ಞರ ಪ್ರಕಾರ ಇಂದಿನಿಂದ ಜುಲೈ 10 ರವರೆಗೆ ರಾಜ್ಯದಲ್ಲಿ ಮಳೆ ಕೊಂಚ ಕಡಿಮೆಯಾಗಲಿದೆ. ಆದರೆ ಜುಲೈ 10 ರ ಬಳಿಕ ತಿಂಗಳ ಕೊನೆಯವರೆಗೆ ಭಾರೀ ಮಳೆಯಾಗಲಿದೆ ಎಂದು ಸೂಚನೆಯಿದೆ. ಹೀಗಾಗಿ ಈ ವಾರವಿಡೀ ರಾಜ್ಯಾದ್ಯಂತ ಬಹುತೇಕ ಮೋಡ ಕವಿದ ವಾತಾವರಣವಿರಲಿದೆ.

ಹಾಗಿದ್ದರೂ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಹಾಸನ, ಉತ್ತರ ಕನ್ನಡ, ಹಾವೇರಿ, ಬೆಳಗಾವಿ ಜಿಲ್ಲೆಗಳಲ್ಲಿ ಈ ವಾರವಿಡೀ ಸಣ್ಣ ಮಟ್ಟಿಗೆ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments