Daily Horoscope
✕

Karnataka Weather: ಈ ಜಿಲ್ಲೆಗೆ ಮಾತ್ರ ಇಂದು ಮಳೆಯ ಸೂಚನೆ

Krishnaveni K
ಶುಕ್ರವಾರ, 14 ನವೆಂಬರ್ 2025 (08:38 IST)
ಬೆಂಗಳೂರು: ರಾಜ್ಯ ಈಗ ಮಳೆಗಾಲ ಮುಗಿದು ಚಳಿಗಾಲದತ್ತ ಮುಗ್ಗಲು ಬದಲಿಸುತ್ತಿದೆ. ಈ ನಡುವೆ ಕೆಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದರೆ ಮತ್ತೆ ಕೆಲವೇ ಜಿಲ್ಲೆಯಲ್ಲಿ ತುಂತುರು ಮಳೆಯ ಸಾಧ್ಯತೆಯಿದೆ.

ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಮತ್ತು ಮೋಡ ಕವಿದ ವಾತಾವರಣವಿದ್ದರೆ ಬೆಂಗಳೂರಿನಲ್ಲಿ ಚಳಿಯ ವಾತಾವರಣವಿರಲಿದೆ. ಇನ್ನು ಕೆಲವೊಂದು ಜಿಲ್ಲೆಗಳಲ್ಲಿ ಮಾತ್ರ ತುಂತುರು ಮಳೆಯ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ಕೊಡಗು ಜಿಲ್ಲೆಗೆ ಮಾತ್ರ ಇಂದು ಮೋಡ ಕವಿದ ವಾತಾವರಣ ಅಥವಾ ತುಂತುರು ಮಳೆಯ ಸಾಧ್ಯತೆಯಿದೆ. ಉಳಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿಲ್ಲ ಎಂದು ಹವಾಮಾನ ವರದಿಗಳು ಹೇಳಿವೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಮೈಸೂರು, ಮಂಡ್ಯ, ಬೆಂಗಳೂರು, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ರಾಮನಗರ, ಚಾಮರಾಜನಗರ, ಗದಗ, ಹಾವೇರಿ, ಬೀದರ್, ರಾಯಚೂರು, ಕೊಪ್ಪಳ, ಚಿತ್ರದುರ್ಗ, ಕಲಬುರಗಿ, ಬೆಳಗಾವಿ, ವಿಜಯಪುರ, ಹುಬ್ಬಳ್ಳಿ, ಧಾರವಾಡ, ಯಾದಗಿರಿ, ಶಿವಮೊಗ್ಗ, ದಾವಣಗೆರೆ, ಬಾಗಲಕೋಟೆ ಸೇರಿದಂತೆ ಬಹುತೇಕ ಜಿಲ್ಲೆಗಳಿಗೆ ಇಂದು ಬಿಸಿಲಿನ ವಾತಾವರಣವಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಭಿಜಿತ್ ದಿಪ್ಕೆ ಆಂಡ್ ಗ್ಯಾಂಗ್ ನ್ಯಾಯಾಲಯದ ಶ್ಯೂರಿಟಿ ಬಾಂಡ್ ನಿಯಮ ಮುರಿದರೆ ಏನಾಗುತ್ತದೆ: ಇಲ್ಲಿದೆ ನೋಡಿ ವಿವರ

ದಸರಾ ಟೈಂನಲ್ಲೇ ಪರೀಕ್ಷೆ ಯಾಕೆ ಮಾಡ್ತೀರಿ.. ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜು ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು Video

ಇದನ್ನು ಡಿಲೀಟ್ ಮಾಡಬಾರದಾ ನೀವೇ ಹೇಳಿ: ಜಂತರ್ ಮಂತರ್ ಪ್ರತಿಭಟನೆಗೆ ಎರಡು ಐಡಿ ಕಾರ್ಡ್ ಹಿಡಿದು ಬಂದ ವ್ಯಕ್ತಿ Video

ಮಹಿಳಾ ಪೊಲೀಸರು ಹೆಣ್ಣಲ್ವಾ ಅವರ ಮೇಲೆ ಹಲ್ಲೆ ಮಾಡ್ತೀರಿ ಎಂದ ಪತ್ರಕರ್ತರನ್ನು ಗೋಧಿ ಮೀಡಿಯಾ ಎಂದ ಸೌರವ್ ದಾಸ್: ಮುಂದಾಗಿದ್ದೇನು Video

ಮುಂದಿನ ಸುದ್ದಿ
Show comments