Webdunia - Bharat's app for daily news and videos

Install App

ಕರ್ನಾಟಕ ಹವಾಮಾನ: ರಾಜ್ಯದಲ್ಲಿ ಇನ್ನೂ ಮಳೆ ಬರುತ್ತಾ, ಇಲ್ಲಿದೆ ಲೇಟೆಸ್ಟ್ ವರದಿ

Krishnaveni K
ಶುಕ್ರವಾರ, 17 ಜನವರಿ 2025 (10:14 IST)
ಬೆಂಗಳೂರು: ಕರ್ನಾಟಕದಲ್ಲಿ ಕಳೆದ ನಾಲ್ಕು ದಿನಗಳಲ್ಲಿ ಅಲ್ಲಲ್ಲಿ ಚಂಡಮಾರುತದಿಂದಾಗಿ ಮಳೆಯಾಗಿತ್ತು. ಮುಂದಿನ ದಿನಗಳಲ್ಲಿ ಮಳೆಯಿರಲಿದೆಯಾ ಎಂಬ ಬಗ್ಗೆ ಇಲ್ಲಿದೆ ಹವಾಮಾನ ವರದಿ.

ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಚಂಡಮಾರುತದಿಂದಾಗಿ ಕರ್ನಾಟಕದ ಕರಾವಳಿ ಜಿಲ್ಲೆ, ಚಿಕ್ಕಮಗಳೂರು ಸೇರಿದಂತೆ ಕೆಲವೆಡೆ ಕಳೆದ ನಾಲ್ಕು ದಿನಗಳಲ್ಲಿ ಅಲ್ಲಲ್ಲಿ ಸಣ್ಣ ಪ್ರಮಾಣದ ಮಳೆಯಾಗಿತ್ತು.

ಜನವರಿ 16 ರವರೆಗೆ ಮಳೆಯ ಮುನ್ಸೂಚನೆ ನೀಡಲಾಗಿತ್ತು. ಇಂದಿನಿಂದ ಮಳೆಯ ಲಕ್ಷಣಗಳಿಲ್ಲ. ಶುಭ್ರ ಆಕಾಶವಿರಲಿದ್ದು, ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ವರದಿ ಹೇಳಿದೆ. ಇನ್ನು ಕೆಲವು ದಿನಗಳಿಗೆ ಚಳಿಯ ವಾತಾವರಣವಿರಲಿದೆ.

ಬೆಂಗಳೂರು ನಗರ, ಗ್ರಾಮಾಂತರ, ಮೈಸೂರು, ಮಂಡ್ಯ, ಹಾಸನ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಉಡುಪಿ, ಧಾರವಾಡ, ಗದಗ, ಕಲಬುರಗಿ ಜಿಲ್ಲೆಗಳಲ್ಲಿ ವಿಪರೀತ ಚಳಿ ಮುಂದುವರಿಯಲಿದೆ.

ಚಾಮರಾಜನಗರದಲ್ಲಿ ಅತ್ಯಂತ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿದ್ದು ಕನಿಷ್ಠ ತಾಪಮಾನ 16 ಡಿಗ್ರಿಯಷ್ಟು ದಾಖಲಾಗಿದೆ.  ಮುಂದಿನ ನಾಲ್ಕೈದು ದಿನದವರೆಗೆ ಈ ವಾತಾವರಣ ಮುಂದುವರಿಯಲಿದೆ ಎಂದು ಅಂದಾಜಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಎರಡು ಗೋವುಗಳ ನಡುವಿನ ಕಿತ್ತಾಟದಲ್ಲಿ ಬೈಕ್ ಸವಾರನ ಕತೆ ಗೋವಿಂದ Video

ಮುಂದಿನ ಸುದ್ದಿ
Show comments