Webdunia - Bharat's app for daily news and videos

Install App

Karnataka Weather: ಬೆಂಗಳೂರು ಸೇರಿದಂತೆ ಈ ಜಿಲ್ಲೆಯ ಇಂದಿನ ಹವಾಮಾನ ಬದಲಾವಣೆ ಗಮನಿಸಿ

Krishnaveni K
ಶುಕ್ರವಾರ, 11 ಏಪ್ರಿಲ್ 2025 (09:05 IST)
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮುಂಗಾರುಪೂರ್ವ ಮಳೆ, ಬಿಸಿಲಿನ ನಡುವೆ ಕಣ್ಣಾಮುಚ್ಚಾಲೆಯಾಗುತ್ತಿದೆ. ಇಂದು ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಹವಾಮಾನ ಬದಲಾವಣೆಯಾಗಲಿದ್ದು, ತಪ್ಪದೇ ಗಮನಿಸಿ.

ರಾಜ್ಯ ರಾಜಧಾನಿಯಲ್ಲಿ ಕಳೆದ ಎರಡು ದಿನಗಳಿಂದ ವಿಪರೀತ ಸೆಖೆಯ ವಾತಾವರಣವಿತ್ತು. ಜೊತೆಗೆ ಮೋಡ ಕವಿದ ವಾತಾವರಣ ಕಂಡುಬಂದಿತ್ತು. ಗರಿಷ್ಠ ತಾಪಮಾನ 33 ಡಿಗ್ರಿ ತಲುಪಿತ್ತು. ಇಂದು ಮತ್ತು ನಾಳೆ ಸಣ್ಣ ಮಟ್ಟಿನ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಲೇ ಇದೆ. ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಡೆಬಿಡದೇ ಮಳೆ ಸುರಿಯುತ್ತಿದೆ. ಇಂದೂ ಈ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳಿವೆ.

ಇದರ ಹೊರತಾಗಿ ಚಾಮರಾಜನಗರ, ಉತ್ತರ ಕನ್ನಡ,  ಹಾಸನ, ಕೊಡಗು, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ತುಮಕೂರು, ಶಿವಮೊಗ್ಗ, ಹಾವೇರಿ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸೂಚನೆಯಿದೆ ಎಂದು ಹವಾಮಾನ ವರದಿಗಳು ಹೇಳಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments