Daily Horoscope
✕

Karnataka Weather: ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಮಳೆ ಶುರು

Krishnaveni K
ಗುರುವಾರ, 3 ಏಪ್ರಿಲ್ 2025 (12:36 IST)
ಬೆಂಗಳೂರು: ಕರ್ನಾಟಕದಲ್ಲಿ ಇಂದು ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಈಗಾಗಲೇ ಸೂಚನೆ ನೀಡಿವೆ. ಅದರಂತೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಮಳೆ ಶುರುವಾಗಿದೆ.

ಇಂದು ಬೆಳಿಗ್ಗೆಯಿಂದಲೇ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿತ್ತು. ಇದೀಗ ಮಧ್ಯಾಹ್ನ 12 ರ ನಂತರ ದಟ್ಟ ಮೋಡ ಕವಿದ  ವಾತಾವರಣವಿದ್ದು, ಭಾರೀ ಗಾಳಿ ಬೀಸಿದೆ. ಇದರಿಂದಾಗಿ ಜನ ಹೊರಗೆ ಓಡಾಡಲೂ ಆಗದ ಸ್ಥಿತಿಯಿದೆ. ಇದರ ಬೆನ್ನಲ್ಲೇ ಮಳೆ ಸುರಿಯಲಾರಂಭಿಸಿದೆ.

ಇಂದು ಬೆಂಗಳೂರು ಮಾತ್ರವಲ್ಲದೆ, ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ. ಕೆಲವು ಕಡೆ ಈಗಾಗಲೇ ಮಳೆ ಶುರುವಾಗಿದೆ. ನಿನ್ನೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿತ್ತು. ಇಂದೂ ಅಲ್ಲಿ ಮಳೆಯಿರಲಿದೆ.

ಇದಲ್ಲದೆ, ಹಾಸನ, ಕೊಡಗು, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಕಲಬುರಗಿ, ಹಾವೇರಿ, ಬಳ್ಳಾರಿ, ರಾಯಚೂರು, ಬೀದರ್, ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಹವಾಮಾನ ಹೇಗಿರಲಿದೆ

ಸಿಎಂ ಡಿಕೆಶಿಯನ್ನು ಎಳೆದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ರೆಸ್ಪೆಕ್ಟೇ ಇಲ್ಲ ಎಂದು ಟಾಂಗ್ ಕೊಟ್ಟ ಬಿಜೆಪಿ Video

ಸುಪ್ರೀಂಕೋರ್ಟ್ ಗೆ ರಾಹುಲ್ ಗಾಂಧಿ ನೇತೃತ್ವದ ಇಂಡಿ ಒಕ್ಕೂಟದ ನಾಯಕರು ಎಂಟ್ರಿ ಕೊಟ್ಟ ಗಳಿಗೆ ಹೇಗಿತ್ತು ನೋಡಿ Video

ಲೈಂಗಿಕ ಕಿರುಕುಳದ ಆರೋಪಿ ಸಂಸದ ರಾಜೀನಾಮೆ ನೀಡಲಿ: ಭಾರತಿ ಶೆಟ್ಟಿ ಆಗ್ರಹ

ಈಗ ಚುನಾವಣೆ ನಡೆದರೂ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ: ಬಿ.ವೈ.ವಿಜಯೇಂದ್ರ ವಿಶ್ವಾಸ

ಮುಂದಿನ ಸುದ್ದಿ
Show comments