Daily Horoscope
✕

Karnataka Weather: ಈ ವಾರವೂ ಮಳೆಯಿರುತ್ತಾ, ಇಲ್ಲಿದೆ ವಾರದ ಹವಾಮಾನ ವರದಿ

Krishnaveni K
ಸೋಮವಾರ, 8 ಸೆಪ್ಟಂಬರ್ 2025 (08:12 IST)
ಬೆಂಗಳೂರು: ಕರ್ನಾಟಕದಲ್ಲಿ ಕಳೆದ ವಾರವಿಡೀ ರಾಜ್ಯಾದ್ಯಂತ ಭಾರೀ ಮಳೆ ಕಂಡುಬಂದಿತ್ತು. ಈ ವಾರವೂ ಇರುತ್ತಾ ಮಳೆಯ ಅಬ್ಬರ ಇಲ್ಲಿದೆ ವಾರದ ಹವಾಮಾನ ವರದಿ.

ರಾಜ್ಯದಲ್ಲಿ ಕಳೆದ ವಾರ ವಾಯುಭಾರ ಕುಸಿತದ ಪರಿಣಾಮ ಬಹುತೇಕ ಕಡೆ ಮಳೆಯಾಗಿತ್ತು. ರಾಜ್ಯ ರಾಜಧಾನಿ ಬೆಂಗಳೂರು, ಕರಾವಳಿ ಜಿಲ್ಲೆಗಳು, ಮಲೆನಾಡಿನಲ್ಲಿ ಎಡೆಬಿಡದೇ ಮಳೆಯಾಗಿತ್ತು. ಇದು ವಾರಂತ್ಯದವರೆಗೂ ಮುಂದುವರಿದಿತ್ತು.

ಆದರೆ ಈ ವಾರ ರಾಜ್ಯಾದ್ಯಂತ ಮಳೆಯ ಅಬ್ಬರ ಕೊಂಚ ಮಟ್ಟಿಗೆ ಕಡಿಮೆಯಾಗಲಿದೆ. ವಾರದ ಕೊನೆಯಲ್ಲಿ ಮಾತ್ರ ಸ್ವಲ್ಪ ಮಳೆಯಾಗುವ ಸಾಧ್ಯತೆಯಿದೆಯಷ್ಟೇ. ವಾರದ ಆರಂಭದಲ್ಲಿ ಬಹುತೇಕ ಕಡೆ ಬಿಸಿಲಿನ ವಾತಾವರಣವಿರಲಿದೆ.

ಈ ಬಾರಿ ಅತೀ ಹೆಚ್ಚು ಮಳೆಯಾಗಿದ್ದು ಕರಾವಳಿ ಜಿಲ್ಲೆಗಳಲ್ಲಿ ಎನ್ನಬಹುದು. ಆದರೆ ಈ ವಾರ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲೂ ಮಳೆಯ ಅಬ್ಬರ ಕಡಿಮೆಯಾಗಲಿದೆ. ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ತುಮಕೂರು, ಚಿತ್ರದುರ್ಗ, ಹಾವೇರಿ

ಆದರೆ ಕೋಲಾರ, ಬೆಳಗಾವಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ವಾರದ ಆರಂಭದಲ್ಲಿ ಮಳೆಯಿರಲಿದೆ.  ಬಳ್ಳಾರಿ, ರಾಯಚೂರು, ಗದಗ, ಬೀದರ್, ಕಲಬುರಗಿ, ಧಾರವಾಡ, ಹುಬ್ಬಳ್ಳಿ, ಕೊಪ್ಪಳ ಜಿಲ್ಲೆಗಳಲ್ಲಿ ವಾರದ ಮಧ್ಯಭಾಗದಿಂದ ಮಳೆ ಶುರುವಾಗಲಿದೆ. ಉಳಿದೆಡೆ ಅಲ್ಪಸ್ವಲ್ಪ ಮಳೆಯಾಗುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಕರ್ನಾಟಕಕ್ಕೆ ಮಹಿಳಾ ಗವರ್ನರ್: ನೂತನ ರಾಜ್ಯಪಾಲ ಡಾ ಸುಧಾ ಯಾದವ್ ಯಾರು ಗೊತ್ತಾ

ಸಿದ್ದರಾಮಯ್ಯ ವಿರುದ್ಧ ಸ್ಟಿಂಜ್ ಆಪರೇಷನ್ ಮಾಡಿದವರು ಯಾರು: ಸ್ಪೋಟಕ ಮಾಹಿತಿ ನೀಡಿದ ಕೆಎನ್ ರಾಜಣ್ಣ

ಮುಂದಿನ ಸುದ್ದಿ
Show comments