Webdunia - Bharat's app for daily news and videos

Install App

Karnataka Weather: ಅಬ್ಬಬ್ಬಾ ರಾಜ್ಯದ ಈ ಭಾಗದಲ್ಲಿ ಇಂದಿನ ತಾಪಮಾನ ನೋಡಿ

Krishnaveni K
ಗುರುವಾರ, 12 ಮಾರ್ಚ್ 2026 (08:28 IST)
ಬೆಂಗಳೂರು: ಕರ್ನಾಟಕದಲ್ಲಿ ಇಂದು ಕೆಲವು ಜಿಲ್ಲೆಗಳಲ್ಲಂತೂ ತಾಪಮಾನ ಅಬ್ಬಬ್ಬಾ ಎನ್ನುವಂತಿದೆ. ಇಂದಿನ ಹವಾಮಾನ ವರದಿ ಇಲ್ಲಿದೆ ನೋಡಿ.

ರಾಜ್ಯದಲ್ಲಿ ಈಗ ಕೆಲವು ಕಡೆ ಭಾಗಶಃ ಮೋಡ ಕವಿದ ವಾತಾವರಣ ಬಿಟ್ಟರೆ ಬಹುತೇಕ ಬಿಸಿಲಿನ ಝಳವಿದೆ. ಇಂದೂ ಕೂಡಾ ರಾಜ್ಯದ ಬಹುತೇಕ ಕಡೆ ಬಿಸಿಲಿನ ವಾತಾವರಣವಿರಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಇಂದು ಮಳೆಯ ಸಾಧ್ಯತೆಯೇ ಇಲ್ಲ.

ಇಂದು ರಾಜ್ಯದ ಗರಿಷ್ಠ ತಾಪಮಾನದಲ್ಲಿ ಕೊಂಚ ಏರಿಕೆಯಾಗಲಿದ್ದು, 33 ಡಿಗ್ರಿಯಷ್ಟು ಕಂಡುಬರಲಿದೆ. ಇಂದು ರಾಜ್ಯದ ಕನಿಷ್ಠ ತಾಪಮಾನ 19 ಡಿಗ್ರಿಯಷ್ಟು ಕಂಡುಬರಲಿದೆ. ಮುಂದಿನ ಎರಡು ದಿನ ಇದೇ ರೀತಿ ತಾಪಮಾನವಿರಲಿದೆ.

ವಿಶೇಷವಾಗಿ ಕಲಬುರಗಿ, ರಾಯಚೂರು, ಬಳ್ಳಾರಿ, ಯಾದಗಿರಿ ಜಿಲ್ಲೆಗಳಲ್ಲಿ ಇಂದು ಗರಿಷ್ಠ ತಾಪಮಾನ 37 ಡಿಗ್ರಿ ತಲುಪಲಿದೆ. ಉಳಿದಂತೆ ಹುಬ್ಬಳ್ಳಿ, ಧಾರವಾಡ, ಉತ್ತರ ಕನ್ನಡ, ಚಿತ್ರದುರ್ಗ, ಬೀದರ್, ದಕ್ಷಿಣ ಕನ್ನಡ, ಕೊಪ್ಪಳ ಜಿಲ್ಲೆಗಳಲ್ಲಿ ಇಂದು ಗರಿಷ್ಠ ತಾಪಮಾನ 36 ಡಿಗ್ರಿಯಷ್ಟಾಗಲಿದೆ. ಉಳಿದ ಜಿಲ್ಲೆಗಳಲ್ಲಿ 33 ರಿಂದ 34 ಡಿಗ್ರಿಯಷ್ಟಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ವಂದೇ ಮಾತರಂ ಪೂರ್ತಿ ಹಾಡು ಹಾಕಿಲ್ಲ ಎಂದು ವೇದಿಕೆಯಿಂದಲೇ ಹೊರನಡೆದ ಬಿಜೆಪಿ ಶಾಸಕ ಚನ್ನಬಸಪ್ಪ Video

ಜೈಲಲ್ಲಿ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವಿಡಿಯೋ ಕೊಟ್ಟಿದ್ದು ಯಾರು, 400 ಹೆಣ್ಮಕ್ಳಿಗೆ ನ್ಯಾಯ ಕೊಟ್ರಾ: ಕುಮಾರಸ್ವಾಮಿ

ಅಮೆರಿಕಾಗೆ ಹೋಗುವ ಮುನ್ನ ಎಲ್ಲಾ ಅಲ್ಲೋಲ ಕಲ್ಲೋಲ ಮಾಡ್ತೀನಿ ಎಂದಿದ್ದ ಕುಮಾರಸ್ವಾಮಿ ಈಗ ಬಂದಾಯ್ತು.. ಮುಂದೇನು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments