Webdunia - Bharat's app for daily news and videos

Install App

Karnataka Weather: ಏರುತ್ತಲೇ ಉಷ್ಣಾಂಶ, ಎಲ್ಲೆಲ್ಲಿ ಮಳೆ ಸಾಧ್ಯತೆ

Sampriya
ಭಾನುವಾರ, 16 ಮಾರ್ಚ್ 2025 (14:08 IST)
ಬೆಂಗಳೂರು: ಮಾರ್ಚ್‌ 19 ರವರೆಗೆ ಉತ್ತರ ಕರ್ನಾಟಕದ ಒಳನಾಡು ಸೇರಿದಂತೆ ರಾಜ್ಯದ  ಹಲವೆಡೆ ತಾಪ ತಾಪಮಾನ ಏರಿಕೆಯಾಗುವ ಬಗ್ಗೆ ಭಾರತ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅದಲ್ಲದೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮುನ್ನಚ್ಚರಿಕಾ ಕ್ರಮವಾಗಿ ಮಧ್ಯಾಹ್ನ 12 ರಿಂದ ಮಧ್ಯಾಹ್ನ 3 ರವರೆಗೆ ಹೊರಗೆ ಪ್ರಯಾಣಿಸುವುದನ್ನು ತಪ್ಪಿಸುವಂತೆ ಒತ್ತಾಯಿಸಿದರು.

ಮುಂದಿನ ಐದು ದಿನಗಳ ಕಾಲ ಹವಾಮಾನ ಇಲಾಖೆ ಮುನ್ಸೂಚನೆಗಳ ಪ್ರಕಾಕರ್ನಾಟಕದ ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನ 2 ರಿಂದ 4 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ನಿರೀಕ್ಷೆಯಿದೆ. ಇಂದು ಬೆಂಗಳೂರಿನಲ್ಲಿ ಗರಿಷ್ಠ 34 ಹಾಗೂ ಕನಿಷ್ಠ 20 ದಾಖಲಾಗಿದೆ.

ಹೆಚ್ಚುವರಿಯಾಗಿ, ಮಾರ್ಚ್ 18 ಮತ್ತು 19 ರಂದು ಈ ಪ್ರದೇಶದ ಪ್ರತ್ಯೇಕ ಸ್ಥಳಗಳಿಗೆ ಶಾಖದ ಅಲೆಯ ಎಚ್ಚರಿಕೆ ನೀಡಲಾಗಿದೆ. ಮುಂದಿನ 24 ಗಂಟೆಗಳ ಕಾಲ ದಕ್ಷಿಣ ಒಳನಾಡಿನಲ್ಲಿ ಗರಿಷ್ಠ ತಾಪಮಾನದಲ್ಲಿ ಯಾವುದೇ ಪ್ರಮುಖ ಬದಲಾವಣೆಯನ್ನು ನಿರೀಕ್ಷಿಸಲಾಗುವುದಿಲ್ಲ, ಆದರೆ ಮುಂದಿನ ದಿನಗಳಲ್ಲಿ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಕ್ರಮೇಣ ಏರಿಕೆಯಾಗುವ ಸಾಧ್ಯತೆಯಿದೆ. ಇನ್ನೂ ಇಂದು ರಾಜ್ಯದಲ್ಲಿ ಮಲೆಯಾಗುವ ಸಾಧ್ಯತೆ ಕಡಿಮೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments